ಪೆಟ್ರೋಲ್-ಡೀಸೆಲ್ ದರ ಮತ್ತಷ್ಟು ಅಗ್ಗ, ಈ ವರ್ಷದಲ್ಲಿ ಅತಿ ಕಡಿಮೆ ಬೆಲೆ
ಜಾಗತಿಕ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ದರವು ಮತ್ತಷ್ಟು ತಗ್ಗಿದೆ. ಗುರುವಾರ (ಮಾರ್ಚ್ 05) ಪೆಟ್ರೋಲ್ ಬೆಲೆಯು 15 ಪೈಸೆ ತಗ್ಗಿದ್ದು, ಡೀಸೆಲ್ ಬೆಲೆಯು 9 ಪೈಸೆ ಕಡಿಮೆಯಾಗಿದೆ. ಈ ಮೂಲಕ ಕಳೆದ 9 ತಿಂಗಳ ಕನಿಷ್ಟ ಮಟ್ಟಕ್ಕೆ ತಲುಪಿದೆ.
ಕಚ್ಚಾ ತೈಲ ದರವು ಬ್ಯಾರೆಲ್ಗೆ 52 ಡಾಲರ್ ತಲುಪಿದ್ದು, ಸರ್ಕಾರಿ ಇಂಧನ ಚಿಲ್ಲರೆ ವ್ಯಾಪಾರಿಗಳು ಪೆಟ್ರೋಲ್, ಡೀಸೆಲ್ ದರವನ್ನು ಮತ್ತಷ್ಟು ತಗ್ಗಿಸಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರವು ಲೀಟರ್ಗೆ ಎಷ್ಟಿದೆ ಎಂಬುದು ಈ ಕೆಳಕಂಡಂತಿದೆ.

ನಗರ ಪೆಟ್ರೋಲ್ ದರ ಡೀಸೆಲ್ ದರ
| ನಗರ | ಪೆಟ್ರೋಲ್ ದರ | ಡೀಸೆಲ್ ದರ |
| ಬೆಂಗಳೂರು | 73.73 | 66.12 |
| ದೆಹಲಿ | 71.29 | 63.94 |
| ಕೊಲ್ಕತ್ತಾ | 73.96 | 66.27 |
| ಮುಂಬೈ | 76.98 | 66.96 |
| ಚೆನ್ನೈ | 74.07 | 67.47 |
| ಗುರುಗಾವ್ | 71.54 | 63.49 |
| ನೊಯ್ಡ | 73.48 | 64.47 |
| ಭುವನೇಶ್ವರ್ | 70.26 | 68.48 |
| ಚಂಡೀಗಡ | 67.42 | 60.87 |
| ಹೈದ್ರಾಬಾದ್ | 75.78 | 69.62 |
| ಜೈಪುರ | 75,15 | 68.91 |
| ಲಕ್ನೋ | 73.21 | 64.24 |
| ಪಾಟ್ನಾ | 75.93 | 68.50 |
| ತ್ರಿವೆಂಡ್ರಮ್ | 74.73 | 68.92 |
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications