ಸತತ 2ನೇ ದಿನ ಇಳಿಕೆ ಕಂಡ ಪೆಟ್ರೋಲ್-ಡೀಸೆಲ್ ದರ, ಈ ವರ್ಷ 4 ರುಪಾಯಿ ಇಳಿಕೆ
ವಾಹನ ಸವಾರರಿಗೆ ಸಂತಸದ ಸುದ್ದಿ, ತೈಲ ಬೆಲೆಯು ಶುಕ್ರವಾರ ಮತ್ತಷ್ಟು ಇಳಿಕೆಯಾಗಿದ್ದು ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 15 ಪೈಸೆ ಹಾಗೂ ಡೀಸೆಲ್ ಲೀಟರ್‌ಗೆ 13 ಪೈಸೆ ಇಳಿಕೆಕಂಡಿದೆ. ಈ ಮೂಲಕ ೨೦೨೦ರ ಆರಂಭದಿಂದ ಒಟ್ಟಾರೆ ಪೆಟ್ರೋಲ್ 4 ರುಪಾಯಿ ಇಳಿಕೆಗೊಂಡಿದ್ದು, ಡೀಸೆಲ್ ದರವು ಲೀಟರ್‌ಗೆ 4.15 ರುಪಾಯಿ ಕಡಿಮೆಯಾಗಿದೆ.
ಮುಂದಿನ ತಿಂಗಳು ಪೆಟ್ರೋಲ್-ಡೀಸೆಲ್ ದರವು ಹೆಚ್ಚಾಗುವ ಸಾಧ್ಯತೆ ಇದೆ. ಏಕೆಂದರೆ ಏಪ್ರಿಲ್ 1 ರಿಂದ ಇಂಧನ ಚಿಲ್ಲರೆ ವ್ಯಾಪಾರಿಗಳು ಬಿಎಸ್-VI ಇಂಧನವನ್ನು ಮಾರಾಟ ಮಾಡುವುದರಿಂದ ದೇಶದಾದ್ಯಂತ ಏಪ್ರಿಲ್ ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಇನ್ನು ಕರ್ನಾಟಕದಲ್ಲಿ ತೈಲದ ಮೇಲೆ 3 ಪರ್ಸೆಂಟ್ ತೆರಿಗೆ ಹೆಚ್ಚಿಸಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಕ್ರಮವಾಗಿ ಲೀಟರ್‌ಗೆ 1.60 ಮತ್ತು 1.59 ರುಪಾಯಿ ಹೆಚ್ಚಾಗಬಹುದು.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರವು ಲೀಟರ್‌ಗೆ ಎಷ್ಟಿದೆ ಎಂಬುದು ಈ ಕೆಳಕಂಡಂತಿದೆ.
ನಗರ ಪೆಟ್ರೋಲ್ ದರ ಡೀಸೆಲ್ ದರ
| ನಗರ | ಪೆಟ್ರೋಲ್ ದರ | ಡೀಸೆಲ್ ದರ |
| ಬೆಂಗಳೂರು | 73.58 | 65.99 |
| ದೆಹಲಿ | 71.14 | 63.81 |
| ಕೊಲ್ಕತ್ತಾ | 73.82 | 66.14 |
| ಮುಂಬೈ | 76.83 | 66.82 |
| ಚೆನ್ನೈ | 73.91 | 67.34 |
| ಗುರುಗಾವ್ | 71.42 | 63.38 |
| ನೊಯ್ಡ | 73.25 | 64.27 |
| ಭುವನೇಶ್ವರ್ | 70.11 | 68.34 |
| ಚಂಡೀಗಡ | 67.28 | 60.75 |
| ಹೈದ್ರಾಬಾದ್ | 75.62 | 69.47 |
| ಜೈಪುರ | 74.94 | 68.72 |
| ಲಕ್ನೋ | 73.04 | 64.08 |
| ಪಾಟ್ನಾ | 75.78 | 68.37 |
| ತ್ರಿವೆಂಡ್ರಮ್ | 74.73 | 68.79 |
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications