ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಶುಕ್ರವಾರ ಕೂಡ ತೈಲ ಬೆಲೆಯನ್ನು ಏರಿಕೆ ಮಾಡಿದ್ದು, ಸತತ 11ನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ದರವು ತುಟ್ಟಿಯಾಗಿದೆ. ದೆಹಲಿಯಲ್ಲಿ ಲೀಟರ್ಗೆ ಪೆಟ್ರೋಲ್ ದರ 31 ಪೈಸೆ ಹೆಚ್ಚಾಗಿ 90.19 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಕೂಡ ಲೀಟರ್ಗೆ 33 ಪೈಸೆ ಏರಿಕೆಗೊಂಡು 80.60 ರೂಪಾಯಿ ದಾಖಲಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಸರ್ಕಾರಿ ತೈಲ ಸಂಸ್ಥೆಗಳು ಪ್ರಕಟಿಸುತ್ತವೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 19: 93.21 (32 ಪೈಸೆ ಏರಿಕೆ)
ಫೆಬ್ರವರಿ 18: 92.89
ಫೆಬ್ರವರಿ 17: 92.54
ಫೆಬ್ರವರಿ 16: 92.28
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 19: 85.44 (35 ಪೈಸೆ ಏರಿಕೆ)
ಫೆಬ್ರವರಿ 18: 85.09
ಫೆಬ್ರವರಿ 17: 84.75
ಫೆಬ್ರವರಿ 16: 84.49
ನವದೆಹಲಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 19: 90.19 (31 ಪೈಸೆ ಏರಿಕೆ)
ಫೆಬ್ರವರಿ 18: 89.88
ಫೆಬ್ರವರಿ 17: 89.54
ಫೆಬ್ರವರಿ 16: 89.29
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 19: 80.60 (33 ಪೈಸೆ ಏರಿಕೆ)
ಫೆಬ್ರವರಿ 18: 80.27
ಫೆಬ್ರವರಿ 17: 79.95
ಫೆಬ್ರವರಿ 16: 79.70
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 19: 96.62 (30 ಪೈಸೆ ಏರಿಕೆ)
ಫೆಬ್ರವರಿ 18: 96.32
ಫೆಬ್ರವರಿ 17: 96.00
ಫೆಬ್ರವರಿ 16: 95.75
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 19: 87.67 (35 ಪೈಸೆ ಏರಿಕೆ)
ಫೆಬ್ರವರಿ 18: 87.32
ಫೆಬ್ರವರಿ 17: 86.98
ಫೆಬ್ರವರಿ 16: 86.72
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 19: 92.25 (27 ಪೈಸೆ ಏರಿಕೆ)
ಫೆಬ್ರವರಿ 18: 91.98
ಫೆಬ್ರವರಿ 17: 91.68
ಫೆಬ್ರವರಿ 16: 91.45
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 19: 85.63 (32 ಪೈಸೆ ಏರಿಕೆ)
ಫೆಬ್ರವರಿ 18: 85.31
ಫೆಬ್ರವರಿ 17: 85.01
ಫೆಬ್ರವರಿ 16: 84.77
ಹೈದ್ರಾಬಾದ್ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 19: 93.78 (33 ಪೈಸೆ ಏರಿಕೆ)
ಫೆಬ್ರವರಿ 18: 93.45
ಫೆಬ್ರವರಿ 17: 93.10
ಫೆಬ್ರವರಿ 16: 92.84
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 19: 87.91 (36 ಪೈಸೆ ಏರಿಕೆ)
ಫೆಬ್ರವರಿ 18: 87.55
ಫೆಬ್ರವರಿ 17: 87.20
ಫೆಬ್ರವರಿ 16: 86.93
ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications