ದೇಶದಲ್ಲಿ ದಿನೇ ದಿನೇ ತೈಲ ದರಗಳು ಏರುತ್ತಲೇ ಸಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸತತ 8ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿವೆ. ದೆಹಲಿಯಲ್ಲಿ ಲೀಟರ್ಗೆ ಪೆಟ್ರೋಲ್ ದರ 30 ಪೈಸೆ ಹೆಚ್ಚಾಗಿ 89.29 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಲೀಟರ್ಗೆ 35 ಪೈಸೆ ಏರಿಕೆಗೊಂಡು 79.70 ರೂಪಾಯಿ ದಾಖಲಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಸರ್ಕಾರಿ ತೈಲ ಸಂಸ್ಥೆಗಳು ಪ್ರಕಟಿಸುತ್ತವೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 16: 92.28 (31 ಪೈಸೆ ಏರಿಕೆ)
ಫೆಬ್ರವರಿ 15: 88.99
ಫೆಬ್ರವರಿ 14: 88.73
ಫೆಬ್ರವರಿ 13: 88.44
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 16: 84.49 (37 ಪೈಸೆ ಏರಿಕೆ)
ಫೆಬ್ರವರಿ 15: 79.35
ಫೆಬ್ರವರಿ 14: 79.06
ಫೆಬ್ರವರಿ 13: 78.74
ನವದೆಹಲಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 16: 89.29 (30 ಪೈಸೆ ಏರಿಕೆ)
ಫೆಬ್ರವರಿ 15: 88.99
ಫೆಬ್ರವರಿ 14: 88.73
ಫೆಬ್ರವರಿ 13: 88.44
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 16: 79.70 (35 ಪೈಸೆ ಏರಿಕೆ)
ಫೆಬ್ರವರಿ 15: 79.35
ಫೆಬ್ರವರಿ 14: 79.06
ಫೆಬ್ರವರಿ 13: 78.74
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 16: 95.75 (29 ಪೈಸೆ ಏರಿಕೆ)
ಫೆಬ್ರವರಿ 15: 95.46
ಫೆಬ್ರವರಿ 14: 95.21
ಫೆಬ್ರವರಿ 13: 94.93
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 16: 86.72 (38 ಪೈಸೆ ಏರಿಕೆ)
ಫೆಬ್ರವರಿ 15: 86.34
ಫೆಬ್ರವರಿ 14: 86.04
ಫೆಬ್ರವರಿ 13: 85.70
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 16: 91.45 (26 ಪೈಸೆ ಏರಿಕೆ)
ಫೆಬ್ರವರಿ 15: 91.19
ಫೆಬ್ರವರಿ 14: 90.96
ಫೆಬ್ರವರಿ 13: 90.70
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 16: 84.77 (33 ಪೈಸೆ ಏರಿಕೆ)
ಫೆಬ್ರವರಿ 15: 84.44
ಫೆಬ್ರವರಿ 14: 84.16
ಫೆಬ್ರವರಿ 13: 83.86
ಹೈದ್ರಾಬಾದ್ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 16: 92.84 (31 ಪೈಸೆ ಏರಿಕೆ)
ಫೆಬ್ರವರಿ 15: 92.53
ಫೆಬ್ರವರಿ 14: 92.26
ಫೆಬ್ರವರಿ 13: 91.96
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 16: 86.93 (38 ಪೈಸೆ ಏರಿಕೆ)
ಫೆಬ್ರವರಿ 15: 86.55
ಫೆಬ್ರವರಿ 14: 86.23
ಫೆಬ್ರವರಿ 13: 85.89
ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ



Click it and Unblock the Notifications