ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಅಕ್ಟೋಬರ್ 13ನೇ ತಾರೀಕಿನ ಮಂಗಳವಾರ ಯಾವುದೇ ಬದಲಾವಣೆ ಆಗಿಲ್ಲ. ಆ ಮೂಲಕ ಪೆಟ್ರೋಲ್ ದರದಲ್ಲಿ ಸತತ ಹನ್ನೊಂದನೇ ದಿನ ಹಾಗೂ ಡೀಸೆಲ್ ಬೆಲೆಯಲ್ಲಿ ಸತತ ಇಪ್ಪತ್ತೊಂದನೇ ದಿನ ಯಾವ ಬದಲಾವಣೆಯೂ ಆಗಿಲ್ಲ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 81.06 ರುಪಾಯಿ ಇದ್ದರೆ, ಡೀಸೆಲ್ 70.46 ರುಪಾಯಿ ಇದೆ.
ಈ ಹಿಂದಿನ ದಿನ ಕೂಡ ಇದೇ ಮಟ್ಟದಲ್ಲೇ ಬೆಲೆಗಳು ಇದ್ದವು ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಧಿಸೂಚನೆಯಿಂದ ತಿಳಿದುಬರುತ್ತದೆ. ಭಾರತದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 13ನೇ ತಾರೀಕಿನ ಮಂಗಳವಾರ ಪೆಟ್ರೋಲ್- ಡೀಸೆಲ್ ದರ ಲೀಟರ್ ಗೆ ಎಷ್ಟಿತ್ತು ಎಂಬ ವಿವರ ಹೀಗಿದೆ:

ಬೆಂಗಳೂರು
ಪೆಟ್ರೋಲ್- 83.69
ಡೀಸೆಲ್- 74.63
ದೆಹಲಿ
ಪೆಟ್ರೋಲ್- 81.06
ಡೀಸೆಲ್- 70.46
ಮುಂಬೈ
ಪೆಟ್ರೋಲ್- 87.74
ಡೀಸೆಲ್- 76.86
ಚೆನ್ನೈ
ಪೆಟ್ರೋಲ್- 84.14
ಡೀಸೆಲ್- 75.95
ಕೋಲ್ಕತ್ತಾ
ಪೆಟ್ರೋಲ್- 82.59
ಡೀಸೆಲ್- 73.99
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ದರ, ಡಾಲರ್ ವಿರುದ್ಧ ರುಪಾಯಿ ಮೌಲ್ಯ ಇತ್ಯಾದಿ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿ ಮಾಡಲಾಗುತ್ತದೆ. ಪ್ರತಿ ದಿನ ಬೆಳಗ್ಗೆ 6 ಗಂಟೆಗೆ ಆಯಾ ದಿನದ ಬೆಲೆ ಪರಿಷ್ಕರಣೆ ಮಾಡಲಾಗುತ್ತದೆ.
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications