ತೈಲ ಬೆಲೆ ಮತ್ತಷ್ಟು ಇಳಿಕೆ: ಮಾರ್ಚ್ 7ರ ಪೆಟ್ರೋಲ್, ಡೀಸೆಲ್ ದರ ಹೀಗಿದೆ
ಜಾಗತಿಕ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ದರವು ಮತ್ತಷ್ಟು ತಗ್ಗಿದೆ. ಶನಿವಾರ (ಮಾರ್ಚ್ 07) ಪೆಟ್ರೋಲ್ ಬೆಲೆಯು ದೆಹಲಿಯಲ್ಲಿ 12 ಪೈಸೆ ತಗ್ಗಿದ್ದು, ಡೀಸೆಲ್ ಬೆಲೆಯು 13 ಪೈಸೆ ಕಡಿಮೆಯಾಗಿದೆ. ಈ ಮೂಲಕ ಕಳೆದ 9 ತಿಂಗಳ ಕನಿಷ್ಟ ಮಟ್ಟಕ್ಕೆ ತಲುಪಿದೆ.
ಕಚ್ಚಾ ತೈಲ ದರವು ಬ್ಯಾರೆಲ್ಗೆ 52 ಡಾಲರ್ ತಲುಪಿದ್ದು, ಸರ್ಕಾರಿ ಇಂಧನ ಚಿಲ್ಲರೆ ವ್ಯಾಪಾರಿಗಳು ಪೆಟ್ರೋಲ್, ಡೀಸೆಲ್ ದರವನ್ನು ಮತ್ತಷ್ಟು ತಗ್ಗಿಸಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರವು ಲೀಟರ್ಗೆ ಎಷ್ಟಿದೆ ಎಂಬುದು ಈ ಕೆಳಕಂಡಂತಿದೆ.

ನಗರ ಪೆಟ್ರೋಲ್ ದರ ಡೀಸೆಲ್ ದರ
| ನಗರ | ಪೆಟ್ರೋಲ್ ದರ | ಡೀಸೆಲ್ ದರ |
| ನಗರ | ಪೆಟ್ರೋಲ್ ದರ | ಡೀಸೆಲ್ ದರ |
| ಬೆಂಗಳೂರು | 73.45 | 65.86 |
| ದೆಹಲಿ | 71.02 | 63.69 |
| ಕೊಲ್ಕತ್ತಾ | 73.70 | 66.02 |
| ಮುಂಬೈ | 76.71 | 66.69 |
| ಚೆನ್ನೈ | 73.78 | 67.21 |
| ಗುರುಗಾವ್ | 71.18 | 63.12 |
| ನೊಯ್ಡ | 73.15 | 64.16 |
| ಭುವನೇಶ್ವರ್ | 69.95 | 68.17 |
| ಚಂಡೀಗಡ | 67.16 | 60.64 |
| ಹೈದ್ರಾಬಾದ್ | 75.49 | 69.34 |
| ಜೈಪುರ | 74.81 | 68.59 |
| ಲಕ್ನೋ | 73.11 | 64.14 |
| ಪಾಟ್ನಾ | 75.78 | 68.35 |
| ತ್ರಿವೆಂಡ್ರಮ್ | 74.46 | 68.66 |
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications