ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತಷ್ಟು ಇಳಿಕೆ

ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ -ಡೀಸೆಲ್ ದರವು ಸತತ ಎರಡನೇ ದಿನ ದರ ಇಳಿಕೆ ಕಂಡಿದ್ದು, ಕಳೆದ ಒಂದು ತಿಂಗಳಿನಲ್ಲಿ ತೈಲ ದರವು ಇಳಿಮುಖದತ್ತ ಸಾಗಿದೆ. ಜನವರಿ 12ರಿಂದ ಪೆಟ್ರೋಲ್, ಡೀಸೆಲ್ ಬೆಲೆಯು ಕಡಿಮೆಯಾಗುತ್ತಲೇ ಸಾಗಿದ್ದು ಲೀಟರ್ ಒಂದೂವರೆ ರುಪಾಯಿ ಇಳಿಕೆ ಕಂಡಿದೆ.

ಸತತ ದರ ಕಡಿತದ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅತ್ಯಂತ ಕಡಿಮೆ ಮಟ್ಟಕ್ಕೆ ತಲುಪಿವೆ. ಸರ್ಕಾರಿ ಇಂಧನ ಚಿಲ್ಲರೆ ವ್ಯಾಪಾರಿಗಳು ಇಂದು ಇಂಧನ ಬೆಲೆಯನ್ನು ಮತ್ತೊಮ್ಮೆ ಇಳಿಸಿದ್ದಾರೆ. ಶುಕ್ರವಾರ ಪೆಟ್ರೋಲ್ ಬೆಲೆಯು ಲೀಟರ್‌ಗೆ 22 ಪೈಸೆ ಕಡಿತಗೊಳಿಸಲಾಗಿದೆ.

ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತಷ್ಟು ಇಳಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯದ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರವು ಲೀಟರ್‌ಗೆ ಎಷ್ಟಿದೆ ಎಂಬುದು ಈ ಕೆಳಕಂಡಂತಿದೆ.

ನಗರ ಪೆಟ್ರೋಲ್ ದರ ಡೀಸೆಲ್ ದರ

ನಗರಪೆಟ್ರೋಲ್ ದರಡೀಸೆಲ್ ದರ
ಬೆಂಗಳೂರು76.9269.86
ದೆಹಲಿ74.4367.61
ಕೊಲ್ಕತ್ತಾ77.0469.97
ಮುಂಬೈ80.0370.88
ಚೆನ್ನೈ77.3171.43
ಗುರುಗಾವ್74.0066.65
ನೊಯ್ಡ75.8767.96
ಭುವನೇಶ್ವರ್73.4172.52
ಚಂಡೀಗಡ70.3364.36
ಹೈದ್ರಾಬಾದ್79.1473.72
ಜೈಪುರ78.5872.98
ಲಕ್ನೋ75.6667.73
ಪಾಟ್ನಾ79.3372.54
ತ್ರಿವೆಂಡ್ರಮ್77.8472.72

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+