8 ತಿಂಗಳ ಕನಿಷ್ಟ ಮಟ್ಟದಲ್ಲೇ ಉಳಿದ ಪೆಟ್ರೋಲ್-ಡೀಸೆಲ್ ದರ
ದೇಶದಲ್ಲಿ ಪೆಟ್ರೋಲ್-ಡೀಸೆಲ್ ದರವು 8 ತಿಂಗಳ ಕನಿಷ್ಟ ಮಟ್ಟದಲ್ಲೇ ದಾಖಲಾಗಿದೆ. ಬುಧವಾರ ಕೂಡ ಪೆಟ್ರೋಲ್ ದರವು ಅಗ್ಗವಾಗಿದ್ದು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ಗೆ 73.89 ರುಪಾಯಿ ಹಾಗೂ ಡೀಸೆಲ್ ದರ ಲೀಟರ್ಗೆ 66.22 ರುಪಾಯಿ ದಾಖಲಾಗಿದೆ. ಈ ಮೂಲಕ ಸರ್ಕಾರಿ ಇಂಧನ ಚಿಲ್ಲರೆ ವ್ಯಾಪಾರಿಗಳು ದರದಲ್ಲಿ ಯಾವುದೇ ಬದಲಾವಣೆ ತರದೆ ಮುಂದುವರಿಸಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರವು ಲೀಟರ್ಗೆ ಎಷ್ಟಿದೆ ಎಂಬುದು ಈ ಕೆಳಕಂಡಂತಿದೆ.

ನಗರ ಪೆಟ್ರೋಲ್ ದರ ಡೀಸೆಲ್ ದರ
| ನಗರ | ಪೆಟ್ರೋಲ್ ದರ | ಡೀಸೆಲ್ ದರ |
| ಬೆಂಗಳೂರು | 73.89 | 66.22 |
| ದೆಹಲಿ | 71.44 | 64.03 |
| ಕೊಲ್ಕತ್ತಾ | 64.03 | 66.36 |
| ಮುಂಬೈ | 77.13 | 67.05 |
| ಚೆನ್ನೈ | 74.23 | 67.57 |
| ಗುರುಗಾವ್ | 71.66 | 63.57 |
| ನೊಯ್ಡ | 73.58 | 64.55 |
| ಭುವನೇಶ್ವರ್ | 70.41 | 68.58 |
| ಚಂಡೀಗಡ | 67.56 | 60.96 |
| ಹೈದ್ರಾಬಾದ್ | 75.94 | 69.71 |
| ಜೈಪುರ | 74.95 | 68.67 |
| ಲಕ್ನೋ | 73.30 | 64.29 |
| ಪಾಟ್ನಾ | 76.33 | 68.83 |
| ತ್ರಿವೆಂಡ್ರಮ್ | 74.66 | 68.80 |
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications