ಸತತ ಮೂರನೇ ದಿನ ಪೆಟ್ರೋಲ್-ಡೀಸೆಲ್ ದರದಲ್ಲಿ ಇಳಿಕೆ
ಭಾರತದ ಪ್ರಮುಖ ನಗರಗಳಲ್ಲಿ ಸತತ ಮೂರನೇ ದಿನವು ತೈಲ ದರದಲ್ಲಿ ಇಳಿಕೆ ಕಂಡಿದೆ. ಶನಿವಾರ ಪೆಟ್ರೋಲ್ ಬೆಲೆಯು ಲೀಟರ್ಗೆ 14 ರಿಂದ 15 ಪೈಸೆ ಕಡಿಮೆಯಾಗಿದ್ದು, ಡೀಸೆಲ್ ಬೆಲೆಯು ಪ್ರತಿ ಲೀಟರ್ಗೆ 15ರಿಂದ 17 ಪೈಸೆ ಇಳಿಕೆಯಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯದ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರವು ಲೀಟರ್ಗೆ ಎಷ್ಟಿದೆ ಎಂಬುದು ಈ ಕೆಳಕಂಡಂತಿದೆ.
| ನಗರ | ಪೆಟ್ರೋಲ್ ದರ | ಡೀಸೆಲ್ ದರ |
| ಬೆಂಗಳೂರು | 78.78 | 70.91 |
| ದೆಹಲಿ | 75.26 | 68.61 |
| ಕೊಲ್ಕತ್ತಾ | 77.85 | 70.97 |
| ಮುಂಬೈ | 80.85 | 71.94 |
| ಚೆನ್ನೈ | 78.19 | 72.50 |
| ಗುರುಗಾವ್ | 74.36 | 67.21 |
| ನೊಯ್ಡ | 76.41 | 68.83 |
| ಭುವನೇಶ್ವರ್ | 74.11 | 73.48 |
| ಚಂಡೀಗಡ | 71.11 | 65.31 |
| ಹೈದ್ರಾಬಾದ್ | 80.03 | 74.81 |
| ಜೈಪುರ | 79.37 | 73.96 |
| ಲಕ್ನೋ | 76.21 | 68.63 |
| ಪಾಟ್ನಾ | 80.13 | 73.55 |
| ತ್ರಿವೆಂಡ್ರಮ್ | 78.80 | 73.87 |
More From GoodReturns

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!



Click it and Unblock the Notifications