ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ ಏಳನೇ ದಿನ ತೈಲ ದರವನ್ನು ಏರಿಕೆ ಮಾಡಿದ ಬಳಿಕ ಬುಧವಾರದಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು. ಆದರೆ, ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ್ದು, ಭಾರತದಲ್ಲಿ ಇಂದು ಇಂಧನ ದರ ಭಾರಿ ಇಳಿಕೆ ಕಂಡಿದೆ. ದೆಹಲಿಯಲ್ಲಿ ಗುರುವಾರದಂದು ಪೆಟ್ರೋಲ್ ಬೆಲೆ 6.07 ರು ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 11. 75 ರು ಪ್ರತಿ ಲೀಟರ್ ನಂತೆ ಇಳಿಕೆಯಾಗಿದೆ. ಕರ್ನಾಟಕದಲ್ಲಿ ಸರಾಸರಿ 7 ರು ನಂತೆ ಇಳಿಕೆಯಾಗಲಿದೆ.
ನವದೆಹಲಿಯಲ್ಲಿ ಗುರುವಾರ (ನವೆಂಬರ್ 04)ದಂದು ಪೆಟ್ರೋಲ್ -ಡೀಸೆಲ್ ಬೆಲೆ ಪರಿಷ್ಕರಿಸಿವೆ. ಕಳೆದ ಏಳು ದಿನಗಳಿಂದ ಪೆಟ್ರೋಲ್, ಡೀಸೆಲ್ ದರವು ಪ್ರತಿ ಲೀಟರ್‌ಗೆ ಸರಾಸರಿ 35 ಪೈಸೆ ಏರಿಕೆಗೊಂಡಿತ್ತು.
ನವದೆಹಲಿಯಲ್ಲಿ ಗುರುವಾರ ದಂದು ಪೆಟ್ರೋಲ್ ದರ 103.97 ರು/ಲೀಟರ್ ಡೀಸೆಲ್ ದರವು 86.67 ರು/ಲೀಟರ್ ಮುಟ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಇಂಧನ ದರ
ಬೆಂಗಳೂರಿನಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ನ. 4: 107.64 ರು
ನ. 3: 113.93 (---)
ನ. 2: 113.93 (37 ಪೈಸೆ ಏರಿಕೆ)
ನ. 1: 113.56 (41 ಪೈಸೆ ಏರಿಕೆ)
ಅ. 31: 113.15
ಡೀಸೆಲ್ (ಪ್ರತಿ ಲೀಟರ್)
ನ. 4: 104.50 ರು
ನ. 3: 104.50 (---)
ನ. 2: 104.50 (35 ಪೈಸೆ ಏರಿಕೆ)
ನ. 1: 104.095 (37 ಪೈಸೆ ಏರಿಕೆ)
ಅ. 31: 104.09
ನವದೆಹಲಿಯಲ್ಲಿ ಇಂಧನ ದರ
ನವದೆಹಲಿಯಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ನ. 4: 103.97 ರು
ನ. 3: 110.04ರೂ (---)
ನ. 2: 110.04 (35 ಪೈಸೆ ಏರಿಕೆ)
ನ. 1: 109.69 (35 ಪೈಸೆ ಏರಿಕೆ)
ಅ. 31: 109.34
ಡೀಸೆಲ್ (ಪ್ರತಿ ಲೀಟರ್)
ನ. 4: 98.42 ರು
ನ. 3: 98.42 (---)
ನ. 2: 98.42 (35 ಪೈಸೆ ಏರಿಕೆ)
ನ. 1: 98.42 (35 ಪೈಸೆ ಏರಿಕೆ)
ಅ. 31: 98.07
ಅ. 30: 97.72
ಮುಂಬೈನಲ್ಲಿ ಇಂಧನ ದರ
ಮುಂಬೈನಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ನ. 4: 109.98 ರು
ನ. 3: 115.85 (---)
ನ. 2: 115.85 (35 ಪೈಸೆ ಏರಿಕೆ)
ನ. 1: 115.50 (35 ಪೈಸೆ ಏರಿಕೆ)
ಅ. 31: 115.15
ಡೀಸೆಲ್ (ಪ್ರತಿ ಲೀಟರ್)
ನ. 4: 94.14 ರು
ನ. 3: 106.62 (---)
ನ. 2: 106.62 (35 ಪೈಸೆ ಏರಿಕೆ)
ನ. 1: 106.62 (39 ಪೈಸೆ ಏರಿಕೆ)
ಅ. 31: 106.23
ಚೆನ್ನೈನಲ್ಲಿ ಪೆಟ್ರೋಲ್ (ಪ್ರತಿ ಲೀಟರ್)
ಚೆನ್ನೈನಲ್ಲಿ ಪೆಟ್ರೋಲ್ (ಪ್ರತಿ ಲೀಟರ್)
ನ. 4: 101./40 ರು
ನ. 3: 106.66 (---)
ನ. 2: 106.66 (31 ಪೈಸೆ ಏರಿಕೆ)
ನ. 1: 106.35 (31 ಪೈಸೆ ಏರಿಕೆ)
ಅ. 31: 106.04
ಡೀಸೆಲ್ (ಪ್ರತಿ ಲೀಟರ್)
ನ. 4: 91.43 ರು
ನ. 3: 102.59 (---)
ನ. 2: 102.59 (35 ಪೈಸೆ ಏರಿಕೆ)
ನ. 1: 102.59 (34 ಪೈಸೆ ಏರಿಕೆ)
ಅ. 31: 102.25
ಹೈದ್ರಾಬಾದ್‌ನಲ್ಲಿ ಪೆಟ್ರೋಲ್ (ಪ್ರತಿ ಲೀಟರ್)
ಹೈದ್ರಾಬಾದ್‌ನಲ್ಲಿ ಪೆಟ್ರೋಲ್ (ಪ್ರತಿ ಲೀಟರ್)
ನ. 4: 108.20 ರು
ನ. 3: 114.49 (---)
ನ. 2: 114.49 (37 ಪೈಸೆ ಏರಿಕೆ)
ನ. 1: 114.12 (40 ಪೈಸೆ ಏರಿಕೆ)
ಅ. 31: 113.72
ಡೀಸೆಲ್ (ಪ್ರತಿ ಲೀಟರ್)
ನ. 4: 107.40 ರು
ನ. 3: 107.40 (---)
ನ. 2: 107.40 (35 ಪೈಸೆ ಏರಿಕೆ)
ನ. 1: 107.40 (42 ಪೈಸೆ ಏರಿಕೆ)
ಅ. 31: 106.98
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ (ಸದ್ಯ 81.38 ಡಾಲರ್ ಪ್ರತಿ ಬ್ಯಾರೆಲ್) ಮತ್ತು ಡಾಲರ್-ರುಪಾಯಿ ವಿನಿಮಯ ದರ(1 USD=74.35 ರೂ)ದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications