For Quick Alerts
ALLOW NOTIFICATIONS  
For Daily Alerts

ಸೆ. 5: ಪೆಟ್ರೋಲ್, ಡೀಸೆಲ್ ದರ ಇಳಿಕೆ: ಪ್ರಮುಖ ನಗರಗಳ ಲೇಟೆಸ್ಟ್ ರೇಟ್

|

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸೆಪ್ಟೆಂಬರ್ 01ರಂದು ತೈಲ ದರ ಇಳಿಕೆ ಮಾಡಿದ ಬಳಿಕ, ಇಂಧನ ದರ ಸ್ಥಿರವಾಗಿತ್ತು. ಭಾನುವಾರ (ಸೆ.05) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 18 ರಿಂದ 159 ಪೈಸೆಗಳಷ್ಟು ಇಳಿಕೆಗೊಂಡಿದೆ

 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 101.19 ರೂಪಾಯಿ ಮತ್ತು ಡೀಸೆಲ್ ದರ ಲೀಟರ್‌ಗೆ 88.62ರೂಪಾಯಿಗೆ ತಲುಪಿದೆ. ಪ್ರಪಂಚದಾದ್ಯಂತದ ಡೆಲ್ಟಾ ರೂಪಾಂತರ ಪ್ರಕರಣಗಳ ತೀವ್ರತೆಯ ಕಾರಣದಿಂದಾಗಿ ಬೇಡಿಕೆಯ ಕಾಳಜಿ ಹೆಚ್ಚಾಗಿದ್ದು, ತೈಲ ಉತ್ಪಾದನಾ ಸಂಸ್ಥೆಗಳು ಕಚ್ಚಾ ತೈಲ ಬೆಲೆ ಇಳಿಕೆಯತ್ತ ಮನಸ್ಸು ಮಾಡಿವೆ.

ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಬೆಂಗಳೂರಿನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ

ಬೆಂಗಳೂರಿನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಸೆ. 05: 104.70

ಸೆ. 04: 104.84

ಸೆ. 03: 104.84

ಸೆ. 02: 104.84

ಸೆ. 01: 104.84

ಡೀಸೆಲ್ (ಪ್ರತಿ ಲೀಟರ್)

ಸೆ. 05: 94.04

ಸೆ. 04: 94.19

ಸೆ. 03: 94.19

ಸೆ. 02: 94.19

ಸೆ. 01: 94.19

ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಸೆ. 05: 101.19

ಸೆ. 04: 101.34

ಸೆ. 03: 101.34

ಸೆ. 02: 101.34

ಸೆ. 01: 101.34

ಡೀಸೆಲ್ (ಪ್ರತಿ ಲೀಟರ್)

ಸೆ. 05: 88.62

ಸೆ. 04: 88.77

ಸೆ. 03: 88.77

ಸೆ. 02: 88.77

ಸೆ. 01: 88.77

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
 

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಸೆ. 05: 107.26

ಸೆ. 04: 107.39

ಸೆ. 03: 107.39

ಸೆ. 02: 107.39

ಸೆ. 01: 107.39

ಡೀಸೆಲ್ (ಪ್ರತಿ ಲೀಟರ್)

ಸೆ. 05: 96.19

ಸೆ. 04: 96.33

ಸೆ. 03: 96.33

ಸೆ. 02: 96.33

ಸೆ. 01: 96.33

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಸೆ. 05: 99.12

ಸೆ. 04: 99.08

ಸೆ. 03: 99.08

ಸೆ. 02: 99.08

ಸೆ. 01: 99.08

ಡೀಸೆಲ್ (ಪ್ರತಿ ಲೀಟರ್)

ಸೆ. 05: 93.40

ಸೆ. 04: 93.38

ಸೆ. 03: 93.38

ಸೆ. 02: 93.38

ಸೆ. 01: 93.38

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಸೆ. 05: 105.26

ಸೆ. 04: 104.40

ಸೆ. 03: 105.40

ಸೆ. 02: 105.40

ಸೆ. 01: 105.40

ಡೀಸೆಲ್ (ಪ್ರತಿ ಲೀಟರ್)

ಸೆ. 05: 96.69

ಸೆ. 04: 96.84

ಸೆ. 03: 96.84

ಸೆ. 02: 96.84

ಸೆ. 01: 96.84

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary

Petrol Diesel Prices On 05 September 2021: Check Rates In Your City

Domestic petrol and Diesel Price Unchanged on Sunday in Many cities. Latest Rates Here
Story first published: Sunday, September 5, 2021, 9:44 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X