For Quick Alerts
ALLOW NOTIFICATIONS  
For Daily Alerts

ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್, ಡೀಸೆಲ್ ದರ: ಅ. 06ರಂದು ಮತ್ತೆ ಏರಿಕೆ

|

ಈಗಾಗಲೇ ಗರಿಷ್ಠ ಪ್ರಮಾಣದಲ್ಲೇ ಇರುವ ತೈಲ ಬೆಲೆಯು ಬುಧವಾರ (ಅ. 06) ಮತ್ತೆ ಏರಿಕೆಗೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರ ಸಾರ್ವಕಾಲಿಕ ದಾಖಲೆಯ ಮಟ್ಟ ತಲುಪಿವೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ 2ನೇ ತೈಲ ದರ ಏರಿಕೆ ಮಾಡಿವೆ. ಈ ಮೂಲಕ ವಾಹನ ಸವಾರರಿಗೆ ಬೆಲೆ ಹೆಚ್ಚಳದ ಬಿಸಿ ತಟ್ಟಿದೆ.

ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 30 ಪೈಸೆ ಏರಿಕೆಗೊಂಡು 102.94 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 35 ಪೈಸೆ ಹೆಚ್ಚಾಗಿ 91.42 ರೂಪಾಯಿಗೆ ತಲುಪಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಅ. 06: 106.52 (31 ಪೈಸೆ ಏರಿಕೆ)
ಅ. 05: 106.21
ಅ. 04: 105.95
ಅ. 03: 105.95


ಡೀಸೆಲ್ (ಪ್ರತಿ ಲೀಟರ್)
ಅ. 06: 97.03 (37 ಪೈಸೆ ಏರಿಕೆ)
ಅ. 05: 96.66
ಅ. 04: 96.34
ಅ. 03: 96.34

ಜಗತ್ತಿನ ಅತ್ಯಂತ ದುಬಾರಿ ಮತ್ತು ಅಗ್ಗದ ಪೆಟ್ರೋಲ್ ದರ ಹೊಂದಿರುವ ರಾಷ್ಟ್ರಗಳುಜಗತ್ತಿನ ಅತ್ಯಂತ ದುಬಾರಿ ಮತ್ತು ಅಗ್ಗದ ಪೆಟ್ರೋಲ್ ದರ ಹೊಂದಿರುವ ರಾಷ್ಟ್ರಗಳು

ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಅ. 06: 102.94 (30 ಪೈಸೆ ಏರಿಕೆ)
ಅ. 05: 102.64
ಅ. 04: 102.39
ಅ. 03: 102.39



ಡೀಸೆಲ್ (ಪ್ರತಿ ಲೀಟರ್)
ಅ. 06: 91.42 (35 ಪೈಸೆ ಏರಿಕೆ)
ಅ. 05: 91.07
ಅ. 04: 90.77
ಅ. 03: 90.77

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಅ. 06: 108.96 (29 ಪೈಸೆ ಏರಿಕೆ)
ಅ. 05: 108.67
ಅ. 04: 108.43
ಅ. 03: 108.43


ಡೀಸೆಲ್ (ಪ್ರತಿ ಲೀಟರ್)
ಅ. 06: 99.17 (37 ಪೈಸೆ ಏರಿಕೆ)
ಅ. 05: 98.80
ಅ. 04: 98.48
ಅ. 03: 98.48

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಅ. 06: 100.49 (26 ಪೈಸೆ ಏರಿಕೆ)
ಅ. 05: 100.23
ಅ. 04: 100.01
ಅ. 03: 100.01


ಡೀಸೆಲ್ (ಪ್ರತಿ ಲೀಟರ್)
ಅ. 06: 95.93 (34 ಪೈಸೆ ಏರಿಕೆ)
ಅ. 05: 95.59
ಅ. 04: 95.31
ಅ. 03: 95.31

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಅ. 06: 107.09 (32 ಪೈಸೆ ಏರಿಕೆ)
ಅ. 05: 106.77
ಅ. 04: 106.51
ಅ. 03: 106.51


ಡೀಸೆಲ್ (ಪ್ರತಿ ಲೀಟರ್)
ಅ. 06: 99.75 (38 ಪೈಸೆ ಏರಿಕೆ)
ಅ. 05: 99.37
ಅ. 04: 99.04
ಅ. 03: 99.04

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary

Petrol Diesel Prices On 06 October 2021: Check Rates In Your City

Domestic petrol and Diesel Price Unchanged on Wednesday in Many cities. Latest Rates Here
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X