ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿರುವ ತೈಲ ದರವು ಸತತ 22ನೇ ದಿನವೂ ಯಾವುದೇ ಬದಲಾವಣೆ ಆಗದೆ ಉಳಿದಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಭಾನುವಾರವೂ (ಆಗಸ್ಟ್ 08) ಪೆಟ್ರೋಲ್, ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ. ಈ ಮೂಲಕ ಪೆಟ್ರೋಲ್ ದರವು ಸತತ 22ದಿನ ಹಾಗೂ ಡೀಸೆಲ್ ದರವು 23 ದಿನದಿಂದ ಬದಲಾಗಿಲ್ಲ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿದಿರುವುದು ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಬ್ರೇಕ್ ಹಾಕಿದೆ. ಆದರೂ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವು ಲೀಟರ್‌ಗೆ 100 ರೂಪಾಯಿ ಗಡಿ ಹೋಗಿದ್ದು, ಕೇಂದ್ರ ಸರ್ಕಾರ ತೆರಿಗೆ ಇಳಿಸುವ ಗೋಜಿಗೆ ಹೋಗಿಲ್ಲ. ಆದರೂ ಮುಂದಿನ ದಿನಗಳಲ್ಲಿ ತೈಲ ಬೆಲೆ ಕುಸಿದಾಗ ಕೇಂದ್ರವು ಅನಿವಾರ್ಯವಾಗಿ ತೈಲ ದರ ಇಳಿಕೆ ಮುಂದಾಗಲಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 08: 105.25
ಆಗಸ್ಟ್ 07: 105.25
ಆಗಸ್ಟ್ 06: 105.25
ಆಗಸ್ಟ್ 05: 105.25
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 08: 95.26
ಆಗಸ್ಟ್ 07: 95.26
ಆಗಸ್ಟ್ 06: 95.26
ಆಗಸ್ಟ್ 05: 95.26
ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 08: 101.84
ಆಗಸ್ಟ್ 07: 101.84
ಆಗಸ್ಟ್ 06: 101.84
ಆಗಸ್ಟ್ 05: 101.84
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 08: 89.87
ಆಗಸ್ಟ್ 07: 89.87
ಆಗಸ್ಟ್ 06: 89.87
ಆಗಸ್ಟ್ 05: 89.87
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 08: 107.83
ಆಗಸ್ಟ್ 07: 107.83
ಆಗಸ್ಟ್ 06: 107.83
ಆಗಸ್ಟ್ 05: 107.83
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 08: 97.45
ಆಗಸ್ಟ್ 07: 97.45
ಆಗಸ್ಟ್ 06: 97.45
ಆಗಸ್ಟ್ 05: 97.45
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 08: 102.49
ಆಗಸ್ಟ್ 07: 102.49
ಆಗಸ್ಟ್ 06: 102.49
ಆಗಸ್ಟ್ 05: 102.49
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 08: 94.39
ಆಗಸ್ಟ್ 07: 94.39
ಆಗಸ್ಟ್ 06: 94.39
ಆಗಸ್ಟ್ 05: 94.39
ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 08: 105.83
ಆಗಸ್ಟ್ 07: 105.83
ಆಗಸ್ಟ್ 06: 105.83
ಆಗಸ್ಟ್ 05: 105.83
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 08: 97.96
ಆಗಸ್ಟ್ 07: 97.96
ಆಗಸ್ಟ್ 06: 97.96
ಆಗಸ್ಟ್ 05: 97.96
ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications