For Quick Alerts
ALLOW NOTIFICATIONS  
For Daily Alerts

ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ಏರಿಕೆ: ಜೂನ್ 08ರಂದು ಯಾವ ನಗರದಲ್ಲಿ ಎಷ್ಟಿದೆ?

|

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಮಂಗಳವಾರ (ಜೂನ್ 08) ತೈಲ ದರ ಏರಿಕೆ ಮಾಡಿವೆ. ಪರಿಣಾಮ ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಈಗಾಗಲೇ ಅನೇಕ ನಗರಗಳಲ್ಲಿ ಪೆಟ್ರೋಲ್ ದರ ನೂರರ ಗಡಿ ದಾಟಿದ್ರೂ, ತೈಲ ಬೆಲೆ ಏರಿಕೆ ಮಾತ್ರ ತಗ್ಗುತ್ತಿಲ್ಲ.

ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.76 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 85.66 ರೂಪಾಯಿಗೆ ಮುಟ್ಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ಎರಡು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಬೆಂಗಳೂರಿನಲ್ಲಿ ಕಳೆದ 2 ದಿನಗಳಲ್ಲಿ ಇಂಧನ ದರ

ಬೆಂಗಳೂರಿನಲ್ಲಿ ಕಳೆದ 2 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 8: 98.55
ಜೂನ್ 7: 98.55


ಡೀಸೆಲ್ (ಪ್ರತಿ ಲೀಟರ್)
ಜೂನ್ 8: 91.46
ಜೂನ್ 7: 90.81

 

ನವದೆಹಲಿಯಲ್ಲಿ ಕಳೆದ 2 ದಿನಗಳಲ್ಲಿ ಇಂಧನ ದರ

ನವದೆಹಲಿಯಲ್ಲಿ ಕಳೆದ 2 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 8: 95.37
ಜೂನ್ 7: 94.76

ಡೀಸೆಲ್ (ಪ್ರತಿ ಲೀಟರ್)
ಜೂನ್ 8: 86.28
ಜೂನ್ 7: 85.66

 

ಮುಂಬೈನಲ್ಲಿ ಕಳೆದ 2 ದಿನಗಳಲ್ಲಿ ಇಂಧನ ದರ

ಮುಂಬೈನಲ್ಲಿ ಕಳೆದ 2 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 8: 101.57
ಜೂನ್ 7: 100.98

ಡೀಸೆಲ್ (ಪ್ರತಿ ಲೀಟರ್)
ಜೂನ್ 8: 93.64
ಜೂನ್ 7: 92.99

ಚೆನ್ನೈನಲ್ಲಿ ಕಳೆದ 2 ದಿನಗಳಲ್ಲಿ ಇಂಧನ ದರ

ಚೆನ್ನೈನಲ್ಲಿ ಕಳೆದ 2 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 8: 96.77
ಜೂನ್ 7: 96.23


ಡೀಸೆಲ್ (ಪ್ರತಿ ಲೀಟರ್)
ಜೂನ್ 8: 90.97
ಜೂನ್ 7: 90.38

ಹೈದ್ರಾಬಾದ್‌ನಲ್ಲಿ ಕಳೆದ 2 ದಿನಗಳಲ್ಲಿ ಇಂಧನ ದರ

ಹೈದ್ರಾಬಾದ್‌ನಲ್ಲಿ ಕಳೆದ 2 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 8: 99.12
ಜೂನ್ 7: 98.48

ಡೀಸೆಲ್ (ಪ್ರತಿ ಲೀಟರ್)
ಜೂನ್ 8: 94.05
ಜೂನ್ 7: 93.38

 

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary

Petrol Diesel Prices On 08 June: Check Rates In Your City

Domestic petrol and diesel prices Hikes on Tuesday In Many cities. Latest Rates Here
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X