For Quick Alerts
ALLOW NOTIFICATIONS  
For Daily Alerts

ದೇಶದ ಪ್ರಮುಖ ನಗರಗಳಲ್ಲಿ 100ರ ಗಡಿದಾಟಿದೆ ಪೆಟ್ರೋಲ್ ದರ: ಜೂನ್ 10ರಂದು ಎಷ್ಟಾಗಿದೆ?

|

ಸತತ ತೈಲ ಬೆಲೆ ಏರಿಕೆ ಮಾಡಿರುವ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಗುರುವಾರ (ಜೂನ್ 10) ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ. ಆದರೂ ಈಗಾಗಲೇ ಅನೇಕ ನಗರಗಳಲ್ಲಿ ಪೆಟ್ರೋಲ್ ದರ ನೂರರ ಗಡಿ ದಾಟಿ ಹೋಗಿದೆ.

ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 95.56 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 86.47 ರೂಪಾಯಿಗೆ ಮುಟ್ಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 10: 95.56 (ಬದಲಾವಣೆ ಇಲ್ಲ)
ಜೂನ್ 9: 95.56
ಜೂನ್ 8: 95.31
ಜೂನ್ 7: 94.76

ಡೀಸೆಲ್ (ಪ್ರತಿ ಲೀಟರ್)
ಜೂನ್ 10:86.47 (ಬದಲಾವಣೆ ಇಲ್ಲ)
ಜೂನ್ 9: 86.47
ಜೂನ್ 8: 86.22
ಜೂನ್ 7: 86.28

 

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 10:98.75 (09 ಪೈಸೆ ಇಳಿಕೆ)
ಜೂನ್ 9: 98.84
ಜೂನ್ 8: 98.49
ಜೂನ್ 7: 98.55


ಡೀಸೆಲ್ (ಪ್ರತಿ ಲೀಟರ್)
ಜೂನ್ 10:91.67 (08 ಪೈಸೆ ಇಳಿಕೆ)
ಜೂನ್ 9: 91.75
ಜೂನ್ 8: 91.41
ಜೂನ್ 7: 90.81

ಟಾಟಾ ಕಾರುಗಳ ಮೇಲೆ ಭಾರೀ ರಿಯಾಯಿತಿ: ಜೂನ್ 30ರವರೆಗೆ ಮಾತ್ರ ಅವಕಾಶಟಾಟಾ ಕಾರುಗಳ ಮೇಲೆ ಭಾರೀ ರಿಯಾಯಿತಿ: ಜೂನ್ 30ರವರೆಗೆ ಮಾತ್ರ ಅವಕಾಶ

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 10:101.76 (ಬದಲಾವಣೆ ಇಲ್ಲ)
ಜೂನ್ 9: 101.76
ಜೂನ್ 8: 101.52
ಜೂನ್ 7: 100.98


ಡೀಸೆಲ್ (ಪ್ರತಿ ಲೀಟರ್)
ಜೂನ್ 10:93.85 (ಬದಲಾವಣೆ ಇಲ್ಲ)
ಜೂನ್ 9: 93.85 (27 ಪೈಸೆ ಏರಿಕೆ)
ಜೂನ್ 8: 93.58
ಜೂನ್ 7: 92.99

 ಒಂದು ವರ್ಷದ ಹಿಂದೆ ಈ ಷೇರಿನಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ, ಈಗ 15 ಲಕ್ಷ ರೂ.! ಒಂದು ವರ್ಷದ ಹಿಂದೆ ಈ ಷೇರಿನಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ, ಈಗ 15 ಲಕ್ಷ ರೂ.!

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 10:96.94 (ಬದಲಾವಣೆ ಇಲ್ಲ)
ಜೂನ್ 9: 96.94
ಜೂನ್ 8: 96.77
ಜೂನ್ 7: 96.23


ಡೀಸೆಲ್ (ಪ್ರತಿ ಲೀಟರ್)
ಜೂನ್ 10:91.15 (ಬದಲಾವಣೆ ಇಲ್ಲ)
ಜೂನ್ 9: 91.15
ಜೂನ್ 8: 90.97
ಜೂನ್ 7: 90.38

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 10: 99.31 (ಬದಲಾವಣೆ ಇಲ್ಲ)
ಜೂನ್ 9: 99.31
ಜೂನ್ 8: 99.12
ಜೂನ್ 7: 98.48

ಡೀಸೆಲ್ (ಪ್ರತಿ ಲೀಟರ್)
ಜೂನ್ 10:99.31 (ಬದಲಾವಣೆ ಇಲ್ಲ)
ಜೂನ್ 9: 94.26
ಜೂನ್ 8: 94.05
ಜೂನ್ 7: 93.38

 

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary

Petrol Diesel Prices On 10 June: Check Rates In Your City

Domestic petrol and diesel prices Hikes on Thursday In Many cities. Latest Rates Here
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X