ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ 6ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುವ ಮೂಲಕ ವಾಹನ ಸವಾರರಿಗೆ ಬೆಲೆ ಏರಿಕೆ ಬಿಸಿ ಮತ್ತಷ್ಟು ಹೆಚ್ಚಿಸಿದೆ. ಈಗಾಗಲೇ ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿರುವ ತೈಲದರವು ಇದೀಗ ಮತ್ತಷ್ಟು ಎತ್ತರಕ್ಕೆ ಜಿಗಿದಿದೆ.
ಭಾನುವಾರ (ಅ. 10) ನವದೆಹಲಿಯಲ್ಲಿ ಪೆಟ್ರೋಲ್ ದರವು ಲೀಟರ್‌ಗೆ 30 ಪೈಸೆ ಏರಿಕೆಗೊಂಡು 104.14 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಲೀಟರ್‌ಗೆ 35 ಪೈಸೆ ಹೆಚ್ಚಾಗಿ 92.82 ರೂಪಾಯಿಗೆ ಮುಟ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 10: 107.46 (31 ಪೈಸೆ ಏರಿಕೆ)
ಅ. 09: 107.46
ಅ. 08: 107.14
ಅ. 07: 106.83
ಡೀಸೆಲ್ (ಪ್ರತಿ ಲೀಟರ್)
ಅ. 10: 98.15 (37 ಪೈಸೆ ಏರಿಕೆ)
ಅ. 09: 98.15
ಅ. 08: 97.77
ಅ. 07: 97.40
ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 10: 104.14 (30 ಪೈಸೆ ಏರಿಕೆ)
ಅ. 09: 107.46
ಅ. 08: 103.54
ಅ. 07: 103.24
ಡೀಸೆಲ್ (ಪ್ರತಿ ಲೀಟರ್)
ಅ. 10: 92.82 (35 ಪೈಸೆ ಏರಿಕೆ)
ಅ. 09: 92.47
ಅ. 08: 92.12
ಅ. 07: 91.77
ಮುಂಬೈ
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 10: 110.12 (29 ಪೈಸೆ ಏರಿಕೆ)
ಅ. 09: 109.83
ಅ. 08: 109.54
ಅ. 07: 109.25
ಡೀಸೆಲ್ (ಪ್ರತಿ ಲೀಟರ್)
ಅ. 10: 100.66 (37 ಪೈಸೆ ಏರಿಕೆ)
ಅ. 09: 100.29
ಅ. 08: 99.92
ಅ. 07: 99.55
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 10: 101.53 (16 ಪೈಸೆ ಏರಿಕೆ)
ಅ. 09: 101.37
ಅ. 08: 101.01
ಅ. 07: 100.86
ಡೀಸೆಲ್ (ಪ್ರತಿ ಲೀಟರ್)
ಅ. 10: 97.26 (23 ಪೈಸೆ ಏರಿಕೆ)
ಅ. 09: 97.03
ಅ. 08: 96.60
ಅ. 07: 96.37
ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 10: 108.33 (31 ಪೈಸೆ ಏರಿಕೆ)
ಅ. 09: 108.02
ಅ. 08: 107.71
ಅ. 07: 107.40
ಡೀಸೆಲ್ (ಪ್ರತಿ ಲೀಟರ್)
ಅ. 10: 101.27 (38 ಪೈಸೆ ಏರಿಕೆ)
ಅ. 09: 100.89
ಅ. 08: 100.51
ಅ. 07: 100.13
ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!



Click it and Unblock the Notifications