ಆಗಸ್ಟ್‌ 11: ಪೆಟ್ರೋಲ್, ಡೀಸೆಲ್ ದರ ತಿಳಿದುಕೊಳ್ಳಿ

ದಾಖಲೆಯ ಗರಿಷ್ಠ ಮಟ್ಟದಲ್ಲಿರುವ ತೈಲ ದರವು ಸತತ 25ನೇ ದಿನವೂ ಯಾವುದೇ ಬದಲಾವಣೆ ಆಗದೆ ಉಳಿದಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಬುಧವಾರವೂ (ಆಗಸ್ಟ್‌ 11) ಪೆಟ್ರೋಲ್, ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ. ಈ ಮೂಲಕ ಪೆಟ್ರೋಲ್ ದರವು ಸತತ 25ದಿನ ಹಾಗೂ ಡೀಸೆಲ್ ದರವು 26 ದಿನದಿಂದ ಬದಲಾಗಿಲ್ಲ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿದಿರುವುದು ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಬ್ರೇಕ್ ಹಾಕಿದೆ. ಆದರೂ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವು ಲೀಟರ್‌ಗೆ 100 ರೂಪಾಯಿ ಗಡಿ ಹೋಗಿದ್ದು, ಕೇಂದ್ರ ಸರ್ಕಾರ ತೆರಿಗೆ ಇಳಿಸುವ ಗೋಜಿಗೆ ಹೋಗಿಲ್ಲ. ಆದರೂ ಮುಂದಿನ ದಿನಗಳಲ್ಲಿ ತೈಲ ಬೆಲೆ ಕುಸಿದಾಗ ಕೇಂದ್ರವು ಅನಿವಾರ್ಯವಾಗಿ ತೈಲ ದರ ಇಳಿಕೆ ಮುಂದಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್‌ 11: 105.25
ಆಗಸ್ಟ್ 10: 105.25
ಆಗಸ್ಟ್‌ 09: 105.25
ಆಗಸ್ಟ್‌ 08: 105.25

ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್‌ 11: 95.26
ಆಗಸ್ಟ್ 10: 95.26
ಆಗಸ್ಟ್‌ 09: 95.26
ಆಗಸ್ಟ್‌ 08: 95.26

ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್‌ 11: 101.84
ಆಗಸ್ಟ್ 10: 101.84
ಆಗಸ್ಟ್‌ 09: 101.84
ಆಗಸ್ಟ್‌ 08: 101.84


ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್‌ 11: 89.87
ಆಗಸ್ಟ್ 10: 89.87
ಆಗಸ್ಟ್‌ 09: 89.87
ಆಗಸ್ಟ್‌ 08: 89.87

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್‌ 11: 107.83
ಆಗಸ್ಟ್ 10: 107.83
ಆಗಸ್ಟ್‌ 09: 107.83
ಆಗಸ್ಟ್‌ 08: 107.83


ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್‌ 11: 97.45
ಆಗಸ್ಟ್ 10: 97.45
ಆಗಸ್ಟ್‌ 09: 97.45
ಆಗಸ್ಟ್‌ 08: 97.45

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್‌ 11: 102.49
ಆಗಸ್ಟ್ 10: 102.49
ಆಗಸ್ಟ್‌ 09: 102.49
ಆಗಸ್ಟ್‌ 08: 102.49


ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್‌ 11: 94.39
ಆಗಸ್ಟ್ 10: 94.39
ಆಗಸ್ಟ್‌ 09: 94.39
ಆಗಸ್ಟ್‌ 08: 94.39

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್‌ 11: 105.83
ಆಗಸ್ಟ್ 10: 105.83
ಆಗಸ್ಟ್‌ 09: 105.83
ಆಗಸ್ಟ್‌ 08: 105.83


ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್‌ 11: 97.96
ಆಗಸ್ಟ್ 10: 97.96
ಆಗಸ್ಟ್‌ 09: 97.96
ಆಗಸ್ಟ್‌ 08: 97.96

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+