ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಮಂಗಳವಾರ (ಏ. 13) ತೈಲ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ.
ನವದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 90.56 ರೂ., ಡೀಸೆಲ್ ದರ ಸ್ಥಿರವಾಗಿ ಪ್ರತಿ ಲೀಟರ್ಗೆ 80.87 ರೂ. ನಷ್ಟಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ದೇಶದ ಪ್ರಮುಖ ನಗರಗಳಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 90.56 ರೂ. ಮತ್ತು ಡೀಸೆಲ್ ದರ 80.87 ರೂ.
ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್ಗೆ 90.77 ರೂ. ಮತ್ತು ಡೀಸೆಲ್ ದರ 83.75 ರೂ.
ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ಗೆ 96.98 ರೂ. ಮತ್ತು ಡೀಸೆಲ್ ದರ 87.96 ರೂ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ಗೆ 93.59 ರೂ. ಮತ್ತು ಡೀಸೆಲ್ ದರ 85.75 ರೂ.
ಹೈದ್ರಾಬಾದ್ನಲ್ಲಿ ಪೆಟ್ರೋಲ್ ದರ ಲೀಟರ್ಗೆ 94.16 ರೂ. ಮತ್ತು ಡೀಸೆಲ್ ದರ 88.20 ರೂ.
ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್ಗೆ 92.58 ರೂ. ಮತ್ತು ಡೀಸೆಲ್ ದರ 85.88 ರೂ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications