ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ 27 ದಿನಗಳ ಕಾಲ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಹಾಗೆಯೇ ಉಳಿಸಿವೆ. ಪೆಟ್ರೋಲ್ ದರಗಳು ಜುಲೈ 17 ರಂದು ಕೊನೆಯ ಬಾರಿಗೆ ಪ್ರತಿ ಲೀಟರ್‌ಗೆ 30 ಪೈಸೆ ಹೆಚ್ಚಾದ ಬಳಿಕ ಯಾವುದೇ ಬೆಲೆ ಪರಿಷ್ಕರಣೆಗೊಂಡಿಲ್ಲ.
ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ಪುದುಚೇರಿ ಮತ್ತು ತಮಿಳುನಾಡು ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಧಾನಸಭೆ ಚುನಾವಣೆ ಮುಗಿದ ಬಳಿಕ ಮೇ 4ರಿಂದ ಪೆಟ್ರೋಲ್, ಡೀಸೆಲ್ ದರ ಏರಿಕೆ ಆರಂಭವಾಯಿತು. ಆದರೆ ಕಳೆದ 27 ದಿನಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿದಿರುವುದು ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಬ್ರೇಕ್ ಹಾಕಿದೆ. ಆದರೂ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವು ಲೀಟರ್‌ಗೆ 100 ರೂಪಾಯಿ ಗಡಿ ಹೋಗಿದ್ದು, ಕೇಂದ್ರ ಸರ್ಕಾರ ತೆರಿಗೆ ಇಳಿಸುವ ಗೋಜಿಗೆ ಹೋಗಿಲ್ಲ.
ಕೋವಿಡ್-19 ಡೆಲ್ಟಾ ರೂಪಾಂತರವು ಬೇಡಿಕೆಯನ್ನ ತಗ್ಗಿಸುತ್ತಿದ್ದು, ಅಂತರಾಷ್ಟ್ರೀಯ ಇಂಧನ ಸಂಸ್ಥೆ (ಐಇಎ) ಜಾಗತಿಕ ತೈಲ ಬೇಡಿಕೆಯಲ್ಲಿ ಚೇತರಿಕೆಯ ಪ್ರಕ್ರಿಯೆಯನ್ನು ನಿಧಾನಗೊಳಿಸಿದ ನಂತರ ತೈಲ ಬೆಲೆಗಳು ನಿನ್ನೆ ಕುಸಿಯಿತು. ಕಳೆದ ಪಶ್ಚಿಮ ಟೆಕ್ಸಾಸ್ ಮಧ್ಯಂತರ (ಡಬ್ಲ್ಯುಟಿಐ) ಕಚ್ಚಾ ತೈಲವು 0.65% ರಷ್ಟು ಕುಸಿದು ಪ್ರತಿ ಬ್ಯಾರೆಲ್‌ಗೆ $ 68.64 ರಷ್ಟಿತ್ತು.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 13: 105.25
ಆಗಸ್ಟ್ 12: 105.25
ಆಗಸ್ಟ್ 11: 105.25
ಆಗಸ್ಟ್ 10: 105.25
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 13: 95.26
ಆಗಸ್ಟ್ 12: 95.26
ಆಗಸ್ಟ್ 11: 95.26
ಆಗಸ್ಟ್ 10: 95.26
ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 13: 101.84
ಆಗಸ್ಟ್ 12: 101.84
ಆಗಸ್ಟ್ 11: 101.84
ಆಗಸ್ಟ್ 10: 101.84
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 13: 89.87
ಆಗಸ್ಟ್ 12: 89.87
ಆಗಸ್ಟ್ 11: 89.87
ಆಗಸ್ಟ್ 10: 89.87
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 13: 107.83
ಆಗಸ್ಟ್ 12: 107.83
ಆಗಸ್ಟ್ 11: 107.83
ಆಗಸ್ಟ್ 10: 107.83
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 13: 97.45
ಆಗಸ್ಟ್ 12: 97.45
ಆಗಸ್ಟ್ 11: 97.45
ಆಗಸ್ಟ್ 10: 97.45
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 13: 102.49
ಆಗಸ್ಟ್ 12: 102.49
ಆಗಸ್ಟ್ 11: 102.49
ಆಗಸ್ಟ್ 10: 102.49
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 13: 94.39
ಆಗಸ್ಟ್ 12: 94.39
ಆಗಸ್ಟ್ 11: 94.39
ಆಗಸ್ಟ್ 10: 94.39
ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 13: 105.83
ಆಗಸ್ಟ್ 12: 105.83
ಆಗಸ್ಟ್ 11: 105.83
ಆಗಸ್ಟ್ 10: 105.83
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 13: 97.96
ಆಗಸ್ಟ್ 12: 97.96
ಆಗಸ್ಟ್ 11: 97.96
ಆಗಸ್ಟ್ 10: 97.96
ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications