For Quick Alerts
ALLOW NOTIFICATIONS  
For Daily Alerts

ಹೊಸ ದಾಖಲೆಯ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ದರ: ಜುಲೈ 13ರಂದು ಲೀಟರ್‌ಗೆ ಎಷ್ಟಿದೆ?

|

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸೋಮವಾರ ತೈಲ ದರವನ್ನು ಏರಿಕೆ ಮಾಡಿದ ಬಳಿಕ ಮಂಗಳವಾರ (ಜುಲೈ 13) ಪೆಟ್ರೋಲ್, ಡೀಸೆಲ್ ದರವನ್ನ ಯಥಾಸ್ಥಿತಿ ಕಾಯ್ದುಕೊಂಡಿವೆ. ಆದರೂ ಈಗಾಗಲೇ ದೇಶದ ಎಲ್ಲಾ ನಗರಗಳಲ್ಲಿ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿರುವ ತೈಲ ದರವು ಜನಸಾಮಾನ್ಯರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಲೀಟರ್‌ಗೆ 101.19 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 89.72 ರೂಪಾಯಿಗೆ ಮುಟ್ಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 13: 104.58
ಜುಲೈ 12: 104.58
ಜುಲೈ 11: 104.29
ಜುಲೈ 10: 104.29


ಡೀಸೆಲ್ (ಪ್ರತಿ ಲೀಟರ್)
ಜುಲೈ 13: 95.09
ಜುಲೈ 12: 95.09
ಜುಲೈ 11: 95.26
ಜುಲೈ 10: 95.26

ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 13: 101.19
ಜುಲೈ 12: 101.19
ಜುಲೈ 11: 100.91
ಜುಲೈ 10: 100.91


ಡೀಸೆಲ್ (ಪ್ರತಿ ಲೀಟರ್)
ಜುಲೈ 13: 89.72
ಜುಲೈ 12: 89.72
ಜುಲೈ 11: 89.88
ಜುಲೈ 10: 89.88

ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್‌ನ ಜುಲೈ 12ರ ಮಾರುಕಟ್ಟೆ ಬೆಲೆ ಇಲ್ಲಿದೆಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್‌ನ ಜುಲೈ 12ರ ಮಾರುಕಟ್ಟೆ ಬೆಲೆ ಇಲ್ಲಿದೆ

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
 

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 13: 107.20
ಜುಲೈ 12: 107.20
ಜುಲೈ 11: 106.93
ಜುಲೈ 10: 106.93

ಡೀಸೆಲ್ (ಪ್ರತಿ ಲೀಟರ್)
ಜುಲೈ 13: 97.29
ಜುಲೈ 12: 97.29
ಜುಲೈ 11: 97.46
ಜುಲೈ 10: 97.46

 

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 13: 101.92
ಜುಲೈ 12: 101.92
ಜುಲೈ 11: 101.67
ಜುಲೈ 10: 101.67


ಡೀಸೆಲ್ (ಪ್ರತಿ ಲೀಟರ್)
ಜುಲೈ 13: 94.24
ಜುಲೈ 12: 94.24
ಜುಲೈ 11: 94.39
ಜುಲೈ 10: 94.39

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 13: 105.15
ಜುಲೈ 12: 105.15
ಜುಲೈ 11: 104.86
ಜುಲೈ 10: 104.86


ಡೀಸೆಲ್ (ಪ್ರತಿ ಲೀಟರ್)
ಜುಲೈ 13: 97.78
ಜುಲೈ 12: 97.78
ಜುಲೈ 11: 97.96
ಜುಲೈ 10: 97.96

 

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary

Petrol Diesel Prices On 13 July: Check Rates In Your City

Domestic petrol and Diesel Price Unchanged on Tuesday In Many cities. Latest Rates Here
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X