ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ ಎರಡು ದಿನ ತೈಲ ದರ ಏರಿಕೆ ಮಾಡಿದ ಬಳಿಕ ಭಾನುವಾರ (ಜೂನ್ 13) ಪೆಟ್ರೋಲ್, ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಷ್ಟಾದರೂ ದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿದ್ದು, ಡೀಸೆಲ್ ದರವೂ ಕೆಲವು ನಗರಗಳಲ್ಲಿ ಮೂರಂಕಿ ಮುಟ್ಟಿದೆ.
ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.12 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 86.98 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 13: 96.12
ಜೂನ್ 12: 96.12
ಜೂನ್ 11: 95.85
ಜೂನ್ 10: 95.56
ಡೀಸೆಲ್ (ಪ್ರತಿ ಲೀಟರ್)
ಜೂನ್ 13:86.98
ಜೂನ್ 12:86.98
ಜೂನ್ 11:86.75
ಜೂನ್ 10:86.47
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 13:99.33
ಜೂನ್ 12:99.33
ಜೂನ್ 11:99.05
ಜೂನ್ 10:98.75
ಡೀಸೆಲ್ (ಪ್ರತಿ ಲೀಟರ್)
ಜೂನ್ 13:92.21
ಜೂನ್ 12:92.21
ಜೂನ್ 11:91.97
ಜೂನ್ 10:91.67
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 13:102.30
ಜೂನ್ 12:102.30
ಜೂನ್ 11:102.04
ಜೂನ್ 10:101.76
ಡೀಸೆಲ್ (ಪ್ರತಿ ಲೀಟರ್)
ಜೂನ್ 13:94.39
ಜೂನ್ 12:94.39
ಜೂನ್ 11:94.15
ಜೂನ್ 10:93.85
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 13:97.43
ಜೂನ್ 12:97.43
ಜೂನ್ 11:97.19
ಜೂನ್ 10:96.94
ಡೀಸೆಲ್ (ಪ್ರತಿ ಲೀಟರ್)
ಜೂನ್ 13:91.64
ಜೂನ್ 12:91.64
ಜೂನ್ 11:91.42
ಜೂನ್ 10:91.15
ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 13: 99.90
ಜೂನ್ 12: 99.90
ಜೂನ್ 11: 99.62
ಜೂನ್ 10: 99.31
ಡೀಸೆಲ್ (ಪ್ರತಿ ಲೀಟರ್)
ಜೂನ್ 13:94.82
ಜೂನ್ 12:94.82
ಜೂನ್ 11:94.57
ಜೂನ್ 10:99.31
ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.


Click it and Unblock the Notifications