ಪೆಟ್ರೋಲ್, ಡೀಸೆಲ್ ದರ: ಜುಲೈ 14ರಂದು ಎಷ್ಟು ಏರಿಕೆ?
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ ಎರಡು ದಿನಗಳ ಕಾಲ ತೈಲ ದರವನ್ನು ಏರಿಕೆ ಮಾಡದ ಪರಿಣಾಮ ಬುಧವಾರ (ಜುಲೈ 14) ಪೆಟ್ರೋಲ್, ಡೀಸೆಲ್ ದರ ವ್ಯತ್ಯಾಸಗೊಂಡಿಲ್ಲ. ಆದರೂ ಈಗಾಗಲೇ ದೇಶದ ಬಹುತೇಕ ನಗರಗಳಲ್ಲಿ ತೈಲ ದರ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ 101.19 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ಗೆ 89.72 ರೂಪಾಯಿಗೆ ಮುಟ್ಟಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 14: 104.58
ಜುಲೈ 13: 104.58
ಜುಲೈ 12: 104.58
ಜುಲೈ 11: 104.29
ಡೀಸೆಲ್ (ಪ್ರತಿ ಲೀಟರ್)
ಜುಲೈ 14: 95.09
ಜುಲೈ 13: 95.09
ಜುಲೈ 12: 95.09
ಜುಲೈ 11: 95.26
ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 14: 101.19
ಜುಲೈ 13: 101.19
ಜುಲೈ 12: 101.19
ಜುಲೈ 11: 100.91
ಡೀಸೆಲ್ (ಪ್ರತಿ ಲೀಟರ್)
ಜುಲೈ 14: 89.72
ಜುಲೈ 13: 89.72
ಜುಲೈ 12: 89.72
ಜುಲೈ 11: 89.88
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 14: 107.20
ಜುಲೈ 13: 107.20
ಜುಲೈ 12: 107.20
ಜುಲೈ 11: 106.93
ಡೀಸೆಲ್ (ಪ್ರತಿ ಲೀಟರ್)
ಜುಲೈ 14: 97.29
ಜುಲೈ 13: 97.29
ಜುಲೈ 12: 97.29
ಜುಲೈ 11: 97.46
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 14: 101.92
ಜುಲೈ 13: 101.92
ಜುಲೈ 12: 101.92
ಜುಲೈ 11: 101.67
ಡೀಸೆಲ್ (ಪ್ರತಿ ಲೀಟರ್)
ಜುಲೈ 14: 94.24
ಜುಲೈ 13: 94.24
ಜುಲೈ 12: 94.24
ಜುಲೈ 11: 94.39
ಹೈದ್ರಾಬಾದ್ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 14: 105.15
ಜುಲೈ 13: 105.15
ಜುಲೈ 12: 105.15
ಜುಲೈ 11: 104.86
ಡೀಸೆಲ್ (ಪ್ರತಿ ಲೀಟರ್)
ಜುಲೈ 14: 97.78
ಜುಲೈ 13: 97.78
ಜುಲೈ 12: 97.78
ಜುಲೈ 11: 97.96
ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.