ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ್ದು, ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಭಾನುವಾರದಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ. ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು. ಆದರೆ, ಅನೇಕ ನಗರಗಳಲ್ಲಿ ಇಂಧನ ದರ ತಗ್ಗಿದೆ. ಆಂಧ್ರಪ್ರದೇ, ಮಹಾರಾಷ್ಟ್ರ ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ತೆರಿಗೆ ತಗ್ಗಿಸಲಾಗಿಲ್ಲ, ಇನ್ನು ಹರ್ಯಾಣದಲ್ಲಿ ನ.15 ರಿಂದ ಒಂದು ದಿನಗಳ ಮಟ್ಟಿಗೆ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರ ಹೂಡಿದ್ದಾರೆ. ಹೀಗಾಗಿ ಎರಡು ದಿನಗಳ ಮಟ್ಟಿಗೆ ಇಂಧನ ಪೂರೈಕೆ ವ್ಯತ್ಯಯವಾಗಲಿದೆ.
ನವದೆಹಲಿಯಲ್ಲಿ ಭಾನುವಾರ (ನವೆಂಬರ್ 14)ದಂದು ಪೆಟ್ರೋಲ್ -ಡೀಸೆಲ್ ಬೆಲೆ ಪರಿಷ್ಕರಿಸಿಲ್ಲ. ಇಂದು ಪೆಟ್ರೋಲ್ ದರ 103.97 ರು/ಲೀಟರ್ ಡೀಸೆಲ್ ದರವು 86.67 ರು/ಲೀಟರ್ ನಂತೆ ಇದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ಏಳು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ನ. 14: 100.58 ರು
ನ. 13: 100.58 ರು
ನ. 12: 100.58 ರು
ನ. 11: 100.58 ರು
ನ. 10: 100.58 ರು (-0.09)
ನ. 9: 100.67 ರು (+0.09)
ನ. 8: 100.58 ರು
ಡೀಸೆಲ್ (ಪ್ರತಿ ಲೀಟರ್)
ನ. 14: 85.01ರು
ನ. 13: 85.01ರು
ನ. 12: 85.01ರು
ನ. 11: 85.01ರು
ನ. 10: 85.01ರು (-0.09)
ನ. 9: 85.10ರು (+0.09)
ನ. 8: 85.01ರು
ನವದೆಹಲಿಯಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ನ. 14: 103.97 ರು
ನ. 13: 103.97 ರು
ನ. 12: 103.97 ರು
ನ. 11: 103.97 ರು
ನ. 10: 103.97 ರು
ನ. 9: 103.97 ರು
ನ. 8: 103.97 ರು
ಡೀಸೆಲ್ (ಪ್ರತಿ ಲೀಟರ್)
ನ. 14: 86.67 ರು
ನ. 13: 86.67 ರು
ನ. 12: 86.67 ರು
ನ. 11: 86.67 ರು
ನ. 10: 86.67 ರು
ನ. 9: 86.67 ರು
ನ. 8: 86.67 ರು
ಮುಂಬೈನಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ನ. 14: 109.98 ರು
ನ. 13: 109.98 ರು
ನ. 12: 109.98 ರು
ನ. 11: 109.98 ರು
ನ. 10: 109.98 ರು
ನ. 9: 109.98 ರು
ನ. 8: 109.98 ರು
ಡೀಸೆಲ್ (ಪ್ರತಿ ಲೀಟರ್)
ನ. 14: 94.14 ರು
ನ. 13: 94.14 ರು
ನ. 12: 94.14 ರು
ನ. 11: 94.14 ರು
ನ. 10: 94.14 ರು
ನ. 9: 94.14 ರು
ನ. 8: 94.14 ರು
ಚೆನ್ನೈನಲ್ಲಿ ಪೆಟ್ರೋಲ್ (ಪ್ರತಿ ಲೀಟರ್)
ನ. 14: 101.40 ರು (-0.11)
ನ. 13: 101.51 ರು
ನ. 12: 101.40 ರು
ನ. 11: 101.40 ರು
ನ. 10: 101.40 ರು
ನ. 9: 101.40 ರು
ನ. 8: 101.40 ರು
ಡೀಸೆಲ್ (ಪ್ರತಿ ಲೀಟರ್)
ನ. 14: 91.43 ರು (-0.10)
ನ. 13: 91.53 ರು (+0.10)
ನ. 12: 91.43 ರು
ನ. 11: 91.43 ರು
ನ. 10: 91.43 ರು
ನ. 9: 91.43 ರು
ನ. 8: 91.43 ರು
ಹೈದ್ರಾಬಾದ್‌ನಲ್ಲಿ ಪೆಟ್ರೋಲ್ (ಪ್ರತಿ ಲೀಟರ್)
ನ. 14:108.20 ರು
ನ. 13:108.20 ರು
ನ. 12:108.20 ರು
ನ. 11:108.20 ರು
ನ. 10:108.20 ರು
ನ. 9:108.20 ರು
ನ. 8:108.20 ರು
ಡೀಸೆಲ್ (ಪ್ರತಿ ಲೀಟರ್)
ನ. 14: 94.62 ರು
ನ. 13: 94.62 ರು
ನ. 12: 94.62 ರು
ನ. 11: 94.62 ರು
ನ. 10: 94.62 ರು
ನ. 9: 94.62 ರು
ನ. 8: 94.62 ರು
ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ (ಸದ್ಯ 82.17 ಡಾಲರ್ ಪ್ರತಿ ಬ್ಯಾರೆಲ್) ಮತ್ತು ಡಾಲರ್-ರುಪಾಯಿ ವಿನಿಮಯ ದರ(1 USD=74.35 ರೂ)ದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications