ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿರುವ ತೈಲ ದರವು ಸತತ 29ನೇ ದಿನವೂ ಯಾವುದೇ ಬದಲಾವಣೆ ಆಗದೆ ಉಳಿದಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಭಾನುವಾರವೂ (ಆಗಸ್ಟ್ 15) ಪೆಟ್ರೋಲ್, ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ. ತಮಿಳುನಾಡಿನ ಬಜೆಟ್‌ನಲ್ಲಿ ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಪ್ರತಿ ಲೀಟರ್ ಮೇಲೆ 3 ರು ತಗ್ಗಿಸಲಾಗಿದೆ. ಇದರಿಂದ ಚೆನ್ನೈಯಲ್ಲಿ ಪೆಟ್ರೋಲ್ ಬೆಲೆ 100 ರು ಗಿಂತ ಕೆಳಗಿಳಿದಿತ್ತು. ಆದರೆ, ಭಾನುವಾರದಂದು ಚೆನ್ನೈಯಲ್ಲೂಇಂಧನ ದರ ಬದಲಾಗಿಲ್ಲ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿದಿರುವುದು ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಬ್ರೇಕ್ ಹಾಕಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗಸ್ಟ್ 15ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಇಳಿಕೆ ಕಂಡು 70.59 ಯುಎಸ್ ಡಾಲರ್(1 USD=74.22ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ಕಆದರೂ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವು ಲೀಟರ್‌ಗೆ 100 ರೂಪಾಯಿ ಗಡಿ ಹೋಗಿದ್ದು, ಕೇಂದ್ರ ಸರ್ಕಾರ ತೆರಿಗೆ ಇಳಿಸುವ ಗೋಜಿಗೆ ಹೋಗಿಲ್ಲ. ಆದರೂ ಮುಂದಿನ ದಿನಗಳಲ್ಲಿ ತೈಲ ಬೆಲೆ ಕುಸಿದಾಗ ಕೇಂದ್ರವು ಅನಿವಾರ್ಯವಾಗಿ ತೈಲ ದರ ಇಳಿಕೆ ಮುಂದಾಗಲಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 15: 105.25
ಆಗಸ್ಟ್ 14: 105.25
ಆಗಸ್ಟ್ 13: 105.25
ಆಗಸ್ಟ್ 12: 105.25
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 15: 95.26
ಆಗಸ್ಟ್ 14: 95.26
ಆಗಸ್ಟ್ 13: 95.26
ಆಗಸ್ಟ್ 12: 95.26
ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 15: 101.84
ಆಗಸ್ಟ್ 14: 101.84
ಆಗಸ್ಟ್ 13: 101.84
ಆಗಸ್ಟ್ 12: 101.84
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 15: 89.87
ಆಗಸ್ಟ್ 14: 89.87
ಆಗಸ್ಟ್ 13: 89.87
ಆಗಸ್ಟ್ 12: 89.87
ಮುಂಬೈನಲ್ಲಿ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 15: 107.83
ಆಗಸ್ಟ್ 14: 107.83
ಆಗಸ್ಟ್ 13: 107.83
ಆಗಸ್ಟ್ 12: 107.83
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 15: 97.45
ಆಗಸ್ಟ್ 14: 97.45
ಆಗಸ್ಟ್ 13: 97.45
ಆಗಸ್ಟ್ 12: 97.45
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ ಪ್ರತಿ ಲೀಟರ್ ದರ ರುಗಳಲ್ಲಿ
ಆಗಸ್ಟ್ 15: 99.47
ಆಗಸ್ಟ್ 14: 99.47
ಆಗಸ್ಟ್ 13: 102.49
ಆಗಸ್ಟ್ 12: 102.49
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 15: 94.39
ಆಗಸ್ಟ್ 14: 94.39
ಆಗಸ್ಟ್ 13: 94.39
ಆಗಸ್ಟ್ 12: 94.39
ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಆಗಸ್ಟ್ 15: 105.83
ಆಗಸ್ಟ್ 14: 105.83
ಆಗಸ್ಟ್ 13: 105.83
ಆಗಸ್ಟ್ 12: 105.83
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 15: 97.96
ಆಗಸ್ಟ್ 14: 97.96
ಆಗಸ್ಟ್ 13: 97.96
ಆಗಸ್ಟ್ 12: 97.96


Click it and Unblock the Notifications