ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ ನಾಲ್ಕನೇ ದಿನ ತೈಲ ದರವನ್ನು ಏರಿಕೆ ಮಾಡಿದ್ದು, ಪೆಟ್ರೋಲ್, ಡೀಸೆಲ್ ದರ ಹೊಸ ದಾಖಲೆಯ ಮಟ್ಟವನ್ನು ತಲುಪಿದ್ದು, ವಾಹನ ಸವಾರರ ಜೇಬಿನ ಬಾರ ಮತ್ತಷ್ಟು ಹೆಚ್ಚಲಿದೆ.
ನವದೆಹಲಿಯಲ್ಲಿ ಭಾನುವಾರದ (ಅಕ್ಟೋಬರ್ 17)ದಂದು ಪೆಟ್ರೋಲ್ -ಡೀಸೆಲ್ ಸರಾಸರಿ 35 ಪೈಸೆ ಪ್ರತಿ ಲೀಟರ್ ನಂತೆ ಏರಿಕೆಯಾಗಿದೆ. ಶನಿವಾರ (ಅ. 16) ಪೆಟ್ರೋಲ್ ದರವು ಲೀಟರ್‌ಗೆ 35 ಪೈಸೆ ಏರಿಕೆಗೊಂಡಿತ್ತು.
ನವದೆಹಲಿಯಲ್ಲಿ ಭಾನುವಾರದಂದು ಪೆಟ್ರೋಲ್ ದರ 105.84 ರು/ಲೀಟರ್ ಡೀಸೆಲ್ ದರವು 94.57 ರು/ಲೀಟರ್ ಮುಟ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಬೆಂಗಳೂರಿನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 17: 109.53 (37 ಪೈಸೆ ಏರಿಕೆ)
ಅ. 16: 109.16 (36 ಪೈಸೆ ಏರಿಕೆ)
ಅ. 15: 108.80
ಅ. 14: 108.44
ಅ. 13: 108.08
ಡೀಸೆಲ್ (ಪ್ರತಿ ಲೀಟರ್)
ಅ. 17: 100.37 (37 ಪೈಸೆ ಏರಿಕೆ)
ಅ. 16: 100.00 (37 ಪೈಸೆ ಏರಿಕೆ)
ಅ. 15: 99.63
ಅ. 14: 99.26
ಅ. 13: 98.89
ನವದೆಹಲಿಯಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ನವದೆಹಲಿಯಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 17: 105.84 (35 ಪೈಸೆ ಏರಿಕೆ)
ಅ. 16: 105.49 (35 ಪೈಸೆ ಏರಿಕೆ)
ಅ. 15: 105.14
ಅ. 14: 104.79
ಅ. 13: 104.44
ಡೀಸೆಲ್ (ಪ್ರತಿ ಲೀಟರ್)
ಅ. 17: 94.57 (35 ಪೈಸೆ ಏರಿಕೆ)
ಅ. 16: 94.22 (35 ಪೈಸೆ ಏರಿಕೆ)
ಅ. 15: 93.87
ಅ. 14: 93.52
ಅ. 13: 93.17
ಮುಂಬೈನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಮುಂಬೈನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 17: 111.77(34 ಪೈಸೆ ಏರಿಕೆ)
ಅ. 16: 111.43 (34 ಪೈಸೆ ಏರಿಕೆ)
ಅ. 15: 111.09
ಅ. 14: 110.75
ಅ. 13: 110.41
ಡೀಸೆಲ್ (ಪ್ರತಿ ಲೀಟರ್)
ಅ. 17: 102.52 (37 ಪೈಸೆ ಏರಿಕೆ)
ಅ. 16: 102.15 (37 ಪೈಸೆ ಏರಿಕೆ)
ಅ. 15: 101.78
ಅ. 14: 101.40
ಅ. 13: 101.03
ಚೆನ್ನೈನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಚೆನ್ನೈನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 17: 103.01 (21 ಪೈಸೆ ಏರಿಕೆ)
ಅ. 16: 102.80 (30 ಪೈಸೆ ಏರಿಕೆ)
ಅ. 15: 102.50
ಅ. 14: 102.10
ಅ. 13: 101.89
ಡೀಸೆಲ್ (ಪ್ರತಿ ಲೀಟರ್)
ಅ. 17: 98.92 (23 ಪೈಸೆ ಏರಿಕೆ)
ಅ. 16: 98.69 (33 ಪೈಸೆ ಏರಿಕೆ)
ಅ. 15: 98.36
ಅ. 14: 97.93
ಅ. 13: 97.69
ಹೈದ್ರಾಬಾದ್‌ನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಹೈದ್ರಾಬಾದ್‌ನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 17: 110.09 (36 ಪೈಸೆ ಏರಿಕೆ)
ಅ. 16: 109.73 (36 ಪೈಸೆ ಏರಿಕೆ)
ಅ. 15: 109.37
ಅ. 14: 109.00
ಅ. 13: 108.64
ಡೀಸೆಲ್ (ಪ್ರತಿ ಲೀಟರ್)
ಅ. 17: 103.18 (38 ಪೈಸೆ ಏರಿಕೆ)
ಅ. 16: 102.80 (38 ಪೈಸೆ ಏರಿಕೆ)
ಅ. 15: 102.42
ಅ. 14: 102.04
ಅ. 13: 101.66
ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications