ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ 13ನೇ ದಿನ ತೈಲದರದಲ್ಲಿ ಯಾವುದೇ ಬದಲಾವಣೆ ಮಾಡದೆ ಉಳಿಸಿವೆ. ಪರಿಣಾಮ ಪೆಟ್ರೋಲ್, ಡೀಸೆಲ್ ದರವು ತಟಸ್ಥವಾಗಿ ಉಳಿದುಬಿಟ್ಟಿದ್ದು, ಶನಿವಾರ(ಸೆ. 18) ತೈಲ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸೆಪ್ಟೆಂಬರ್ 05ರಂದು ಕೆಲವೊಂದು ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ 10 ರಿಂದ 15 ಪೈಸೆ ತಗ್ಗಿದ ಬಳಿಕ ಇಲ್ಲಿಯವರೆಗೆ ಬಹುತೇಕ ನಗರಗಳಲ್ಲಿ ಬದಲಾಗದೆ ಉಳಿದಿದೆ.
ಇನ್ನು ನಿನ್ನೆ ಲಕ್ನೋದಲ್ಲಿ ನಡೆದ ಭೌತಿಕ ಜಿಎಸ್‌ಟಿ ಸಭೆಯಲ್ಲಿ ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತರಲು ಸದಸ್ಯರುಗಳ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಜಿಎಸ್‌ಟಿ ಅಡಿಯಲ್ಲಿ ತೈಲವನ್ನು ತರಲು ಸಾಧ್ಯವಾಗಿಲ್ಲ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 101.19 ರೂಪಾಯಿ ಮತ್ತು ಡೀಸೆಲ್ ದರ ಲೀಟರ್‌ಗೆ 88.62 ರೂಪಾಯಿಗೆ ತಲುಪಿದೆ. ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಸೆ. 18: 104.70
ಸೆ. 17: 104.70
ಸೆ. 16: 104.70
ಸೆ. 15: 104.70
ಡೀಸೆಲ್ (ಪ್ರತಿ ಲೀಟರ್)
ಸೆ. 18: 94.04
ಸೆ. 17: 94.04
ಸೆ. 16: 94.04
ಸೆ. 15: 94.04
ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಸೆ. 18: 101.19
ಸೆ. 17: 101.19
ಸೆ. 16: 101.19
ಸೆ. 15: 101.19
ಡೀಸೆಲ್ (ಪ್ರತಿ ಲೀಟರ್)
ಸೆ. 18: 88.62
ಸೆ. 17: 88.62
ಸೆ. 16: 88.62
ಸೆ. 15: 88.62
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಸೆ. 18: 107.26
ಸೆ. 17: 107.26
ಸೆ. 16: 107.26
ಸೆ. 15: 107.26
ಡೀಸೆಲ್ (ಪ್ರತಿ ಲೀಟರ್)
ಸೆ. 18: 96.19
ಸೆ. 17: 96.19
ಸೆ. 16: 96.19
ಸೆ. 15: 96.19
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಸೆ. 18: 98.96
ಸೆ. 17: 98.96
ಸೆ. 16: 98.96
ಸೆ. 15: 98.96
ಡೀಸೆಲ್ (ಪ್ರತಿ ಲೀಟರ್)
ಸೆ. 18: 93.26
ಸೆ. 17: 93.26
ಸೆ. 16: 93.26
ಸೆ. 15: 93.26
ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಸೆ. 18: 105.26
ಸೆ. 17: 105.26
ಸೆ. 16: 105.26
ಸೆ. 15: 105.26
ಡೀಸೆಲ್ (ಪ್ರತಿ ಲೀಟರ್)
ಸೆ. 18: 96.69
ಸೆ. 17: 96.69
ಸೆ. 16: 96.69
ಸೆ. 15: 96.69
ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications