ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದೂ ಕೂಡ (ಅ.19, ಮಂಗಳವಾರ) ಯಾವುದೇ ಬದಲಾವಣೆ ಮಾಡಿಲ್ಲ. ಸತತ ನಾಲ್ಕು ದಿಗಳಿಂದ ನಿರಂತರವಾಗಿ ಏರಿಕೆಯಾಗುತ್ತಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಳೆದ ಎರಡು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ.
ಈಗಾಗಲೇ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಖಲಿಸಿರುವ ಇಂಧನ ದರವು, ಇಂದು ದೇಶದ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಸ್ಥಿರವಾಗಿದೆ. ನಿರಂತರವಾಗಿ ಏರಿಕೆ ಕಾಣುತ್ತಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ನೋಡಿ ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ.
ನವದೆಹಲಿಯಲ್ಲಿ ಭಾನುವಾರದ (ಅಕ್ಟೋಬರ್ 17)ದಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಪ್ರತಿ ಲೀಟಲ್‌ಗೆ 35 ಪೈಸೆ ಏರಿಕೆಯಾಗಿತ್ತು. ಶನಿವಾರ ಸಹ (ಅ.16) ಪೆಟ್ರೋಲ್ ದರವು ಲೀಟರ್‌ಗೆ 35 ಪೈಸೆ ಏರಿಕೆಗೊಂಡಿತ್ತು. ಈಗಾಗಲೇ ಪೆಟ್ರೋಲ್, ಡೀಸೆಲ್ ದರ ಸಾರ್ವಜನಿಕ ದಾಖಲೆಯ ಮಟ್ಟವನ್ನು ತಲುಪಿದ್ದು, ವಾಹನ ಸವಾರರ ಜೇಬಿನ ಬಾರ ಹೆಚ್ಚಳವಾಗಿದೆ. ಒಂದು ಲೀಟರ್ ಪೆಟ್ರೋಲ್ ಬೆಲೆ 100ರ ಗಡಿ ದಾಟಿರುವುದಲ್ಲದೇ, ಒಂದು ಲೀಟರ್ ಡೀಸೆಲ್ ಬೆಲೆಯೂ ಸಹ 100ರ ಗಡಿ ದಾಟಿದೆ.
ನವದೆಹಲಿಯಲ್ಲಿ ಭಾನುವಾರದಂದು ಪೆಟ್ರೋಲ್ ದರ 105.84 ರೂ. ಹಾಗೂ ಲೀಟರ್ ಡೀಸೆಲ್ ದರವು 94.57 ರೂಪಾಯಿ ಮುಟ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪರಿಷ್ಕರಿಸುತ್ತವೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ಐದು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ ಪೆಟ್ರೋಲ್ (ಪ್ರತಿ ಲೀಟರ್)
ಅ.19:109.53 (ಏರಿಕೆ ಇಲ್ಲ)
ಅ.18: 109.53 (ಏರಿಕೆ ಇಲ್ಲ)
ಅ. 17: 109.53 (37 ಪೈಸೆ ಏರಿಕೆ)
ಅ. 16: 109.16 (36 ಪೈಸೆ ಏರಿಕೆ)
ಅ. 15: 108.80
ಡೀಸೆಲ್ (ಪ್ರತಿ ಲೀಟರ್)
ಅ.19: 100.37 (ಏರಿಕೆ ಇಲ್ಲ)
ಅ.18: 100.37 (ಏರಿಕೆ ಇಲ್ಲ)
ಅ. 17: 100.37 (37 ಪೈಸೆ ಏರಿಕೆ)
ಅ. 16: 100.00 (37 ಪೈಸೆ ಏರಿಕೆ)
ಅ. 15: 99.63
ನವದೆಹಲಿಯಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ ಪೆಟ್ರೋಲ್ (ಪ್ರತಿ ಲೀಟರ್)
ಅ.19: 105.84 (ಏರಿಕೆ ಇಲ್ಲ)
ಅ.18: 105.84 (ಏರಿಕೆ ಇಲ್ಲ)
ಅ. 17: 105.84 (35 ಪೈಸೆ ಏರಿಕೆ)
ಅ. 16: 105.49 (35 ಪೈಸೆ ಏರಿಕೆ)
ಅ. 15: 105.14
ಡೀಸೆಲ್ (ಪ್ರತಿ ಲೀಟರ್)
ಅ.19: 94.57 (ಏರಿಕೆ ಇಲ್ಲ)
ಅ.18: 94.57 (ಏರಿಕೆ ಇಲ್ಲ)
ಅ. 17: 94.57 (35 ಪೈಸೆ ಏರಿಕೆ)
ಅ. 16: 94.22 (35 ಪೈಸೆ ಏರಿಕೆ)
ಅ. 15: 93.87
ಮುಂಬೈನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ ಪೆಟ್ರೋಲ್ (ಪ್ರತಿ ಲೀಟರ್)
ಅ.19: 111.77 (ಏರಿಕೆ ಇಲ್ಲ)
ಅ.18: 111.77 (ಏರಿಕೆ ಇಲ್ಲ)
ಅ. 17: 111.77(34 ಪೈಸೆ ಏರಿಕೆ)
ಅ. 16: 111.43 (34 ಪೈಸೆ ಏರಿಕೆ)
ಅ. 15: 111.09
ಡೀಸೆಲ್ (ಪ್ರತಿ ಲೀಟರ್)
ಅ.19: 102.52 (ಏರಿಕೆ ಇಲ್ಲ)
ಅ.18: 102.52 (ಏರಿಕೆ ಇಲ್ಲ)
ಅ. 17: 102.52 (37 ಪೈಸೆ ಏರಿಕೆ)
ಅ. 16: 102.15 (37 ಪೈಸೆ ಏರಿಕೆ)
ಅ. 15: 101.78
ಚೆನ್ನೈನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ ಪೆಟ್ರೋಲ್ (ಪ್ರತಿ ಲೀಟರ್)
ಅ.19: 103.01 (ಏರಿಕೆ ಇಲ್ಲ)
ಅ.18: 103.01
ಅ. 17: 103.01 (21 ಪೈಸೆ ಏರಿಕೆ)
ಅ. 16: 102.80 (30 ಪೈಸೆ ಏರಿಕೆ)
ಅ. 15: 102.50
ಡೀಸೆಲ್ (ಪ್ರತಿ ಲೀಟರ್)
ಅ.19: 98.92 (ಏರಿಕೆ ಇಲ್ಲ)
ಅ.18: 98.92
ಅ. 17: 98.92 (23 ಪೈಸೆ ಏರಿಕೆ)
ಅ. 16: 98.69 (33 ಪೈಸೆ ಏರಿಕೆ)
ಅ. 15: 98.36
ಹೈದ್ರಾಬಾದ್‌ನಲ್ಲಿ ಕಳೆದ 5 ದಿನಗಳಲ್ಲಿ ಪೆಟ್ರೋಲ್ ದರ (ಪ್ರತಿ ಲೀಟರ್)
ಅ.19: 110.09 (ಏರಿಕೆ ಇಲ್ಲ)
ಅ.18: 110.09
ಅ. 17: 110.09 (36 ಪೈಸೆ ಏರಿಕೆ)
ಅ. 16: 109.73 (36 ಪೈಸೆ ಏರಿಕೆ)
ಅ. 15: 109.37
ಡೀಸೆಲ್ (ಪ್ರತಿ ಲೀಟರ್)
ಅ.19: 103.18 (ಏರಿಕೆ ಇಲ್ಲ)
ಅ.18: 103.18
ಅ. 17: 103.18 (38 ಪೈಸೆ ಏರಿಕೆ)
ಅ. 16: 102.80 (38 ಪೈಸೆ ಏರಿಕೆ)
ಅ. 15: 102.42
ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್ -ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications