For Quick Alerts
ALLOW NOTIFICATIONS  
For Daily Alerts

ಸೆಪ್ಟೆಂಬರ್ 23ರ ಪೆಟ್ರೋಲ್, ಡೀಸೆಲ್ ದರ: 18 ದಿನದಿಂದ ಬದಲಾಗಿಲ್ಲ!

|

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ 18ನೇ ದಿನ ತೈಲದರದಲ್ಲಿ ಯಾವುದೇ ಬದಲಾವಣೆ ಮಾಡದೆ ಉಳಿಸಿವೆ. ಪರಿಣಾಮ ಪೆಟ್ರೋಲ್, ಡೀಸೆಲ್ ದರವು ಗುರುವಾರ(ಸೆಪ್ಟೆಂಬರ್ 23) ತಟಸ್ಥವಾಗಿಯೇ ಉಳಿದಿದೆ. ಸೆಪ್ಟೆಂಬರ್ 05ರಂದು ಕೆಲವೊಂದು ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ 10 ರಿಂದ 15 ಪೈಸೆ ತಗ್ಗಿದ ಬಳಿಕ ಇಲ್ಲಿಯವರೆಗೆ ಬಹುತೇಕ ನಗರಗಳಲ್ಲಿ ಬದಲಾಗದೆ ಉಳಿದಿದೆ.

 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 101.19 ರೂಪಾಯಿ ಮತ್ತು ಡೀಸೆಲ್ ದರ ಲೀಟರ್‌ಗೆ 88.62 ರೂಪಾಯಿಗೆ ತಲುಪಿದೆ. ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಸೆ. 23: 104.70

ಸೆ. 22: 104.70

ಸೆ. 21: 104.70

ಸೆ. 20: 104.70

ಡೀಸೆಲ್ (ಪ್ರತಿ ಲೀಟರ್)

ಸೆ. 23: 94.04

ಸೆ. 22: 94.04

ಸೆ. 21: 94.04

ಸೆ. 20: 94.04

ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಸೆಪ್ಟೆಂಬರ್ 22ರ ಮಾರುಕಟ್ಟೆ ದರ

ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಸೆ. 23: 101.19

ಸೆ. 22: 101.19

ಸೆ. 21: 101.19

ಸೆ. 20: 101.19

ಡೀಸೆಲ್ (ಪ್ರತಿ ಲೀಟರ್)

ಸೆ. 23: 88.62

ಸೆ. 22: 88.62

ಸೆ. 21: 88.62

ಸೆ. 20: 88.62

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
 

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಸೆ. 23: 107.26

ಸೆ. 22: 107.26

ಸೆ. 21: 107.26

ಸೆ. 20: 107.26

ಡೀಸೆಲ್ (ಪ್ರತಿ ಲೀಟರ್)

ಸೆ. 23: 96.19

ಸೆ. 22: 96.19

ಸೆ. 21: 96.19

ಸೆ. 20: 96.19

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಸೆ. 23: 98.96

ಸೆ. 22: 98.96

ಸೆ. 21: 98.96

ಸೆ. 20: 98.96

ಡೀಸೆಲ್ (ಪ್ರತಿ ಲೀಟರ್)

ಸೆ. 23: 93.26

ಸೆ. 22: 93.26

ಸೆ. 21: 93.26

ಸೆ. 20: 93.26

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಹೈದ್ರಾಬಾದ್‌ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ

ಪೆಟ್ರೋಲ್ (ಪ್ರತಿ ಲೀಟರ್)

ಸೆ. 23: 105.26

ಸೆ. 22: 105.26

ಸೆ. 21: 105.26

ಸೆ. 20: 105.26

ಡೀಸೆಲ್ (ಪ್ರತಿ ಲೀಟರ್)

ಸೆ. 23: 96.69

ಸೆ. 22: 96.69

ಸೆ. 21: 96.69

ಸೆ. 20: 96.69

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary

Petrol Diesel Prices On 23 September 2021: Check Rates In Your City

petrol price today, diesel price today, bengluru petrol price, bengluru diesel price, petrol price on 23 September, Diesel price on 23 September
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X