ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ ಐದನೇ ದಿನ ತೈಲ ದರವನ್ನು ಏರಿಕೆ ಮಾಡಿದ್ದು, ಪೆಟ್ರೋಲ್, ಡೀಸೆಲ್ ದರ ಹೊಸ ದಾಖಲೆಯ ಮಟ್ಟವನ್ನು ತಲುಪಿದ್ದು, ವಾಹನ ಸವಾರರ ಜೇಬಿನ ಬಾರ ಮತ್ತಷ್ಟು ಹೆಚ್ಚಲಿದೆ.
ನವದೆಹಲಿಯಲ್ಲಿ ಭಾನುವಾರದ (ಅಕ್ಟೋಬರ್ 24)ದಂದು ಪೆಟ್ರೋಲ್ -ಡೀಸೆಲ್ ಸರಾಸರಿ 35 ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿದೆ. ಶನಿವಾರ (ಅ. 23) ಪೆಟ್ರೋಲ್ ದರವು ಲೀಟರ್‌ಗೆ 35 ಪೈಸೆ ಏರಿಕೆಗೊಂಡಿತ್ತು.
ನವದೆಹಲಿಯಲ್ಲಿ ಭಾನುವಾರದಂದು ಪೆಟ್ರೋಲ್ ದರ 107.59ರು/ಲೀಟರ್ ಡೀಸೆಲ್ ದರವು 96.32ರು/ಲೀಟರ್ ಮುಟ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಬೆಂಗಳೂರಿನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 24: 113.34 (36 ಪೈಸೆ ಏರಿಕೆ)
ಅ. 23: 110.98 (37 ಪೈಸೆ ಏರಿಕೆ)
ಅ. 22: 110.61
ಅ. 21: 110.25
ಅ. 20: 109.89
ಡೀಸೆಲ್ (ಪ್ರತಿ ಲೀಟರ್)
ಅ. 24: 96.32 (35 ಪೈಸೆ ಏರಿಕೆ)
ಅ. 23: 95.97(35 ಪೈಸೆ ಏರಿಕೆ)
ಅ. 22: 95.62
ಅ. 21: 95.27
ಅ. 20: 94.92
ನವದೆಹಲಿ
ನವದೆಹಲಿಯಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 24: 113.34 (36 ಪೈಸೆ ಏರಿಕೆ)
ಅ. 23: 110.98 (37 ಪೈಸೆ ಏರಿಕೆ)
ಅ. 22: 110.61
ಅ. 21: 110.25
ಅ. 20: 109.89
ಡೀಸೆಲ್ (ಪ್ರತಿ ಲೀಟರ್)
ಅ. 24: 102.23 (37 ಪೈಸೆ ಏರಿಕೆ)
ಅ. 23: 101.86 (37 ಪೈಸೆ ಏರಿಕೆ)
ಅ. 22: 101.49
ಅ. 21: 101.12
ಅ. 20: 100.75
ಮುಂಬೈ
ಮುಂಬೈನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 24: 107.59 (35 ಪೈಸೆ ಏರಿಕೆ)
ಅ. 23: 107.24 (35 ಪೈಸೆ ಏರಿಕೆ)
ಅ. 22: 106.89
ಅ. 21: 106.54
ಅ. 20: 106.19
ಡೀಸೆಲ್ (ಪ್ರತಿ ಲೀಟರ್)
ಅ. 24: 96.32 (35 ಪೈಸೆ ಏರಿಕೆ)
ಅ. 23: 95.97(35 ಪೈಸೆ ಏರಿಕೆ)
ಅ. 22: 95.62
ಅ. 21: 95.27
ಅ. 20: 94.92
ಚೆನ್ನೈ
ಚೆನ್ನೈನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 24: 104.68 (46 ಪೈಸೆ ಏರಿಕೆ)
ಅ. 23: 104.22 (21 ಪೈಸೆ ಏರಿಕೆ)
ಅ. 22: 104.01
ಅ. 21: 103.71
ಅ. 20: 103.31
ಡೀಸೆಲ್ (ಪ್ರತಿ ಲೀಟರ್)
ಅ. 24: 100.74 (49 ಪೈಸೆ ಏರಿಕೆ)
ಅ. 23: 100.25 (24 ಪೈಸೆ ಏರಿಕೆ)
ಅ. 22: 100.01
ಅ. 21: 99.68
ಅ. 20: 99.26
ಹೈದ್ರಾಬಾದ್
ಹೈದ್ರಾಬಾದ್‌ನಲ್ಲಿ ಕಳೆದ 5 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಅ. 24: 111.91 (36 ಪೈಸೆ ಏರಿಕೆ)
ಅ. 23: 111.55 (37 ಪೈಸೆ ಏರಿಕೆ)
ಅ. 22: 111.18
ಅ. 21: 110.82
ಅ. 20: 110.46
ಡೀಸೆಲ್ (ಪ್ರತಿ ಲೀಟರ್)
ಅ. 24: 105.08 (38 ಪೈಸೆ ಏರಿಕೆ)
ಅ. 23: 104.70 (38 ಪೈಸೆ ಏರಿಕೆ)
ಅ. 22: 104.32
ಅ. 21: 103.94
ಅ. 20: 103.56
ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!



Click it and Unblock the Notifications