For Quick Alerts
ALLOW NOTIFICATIONS  
For Daily Alerts

ಏಪ್ರಿಲ್ 25ರ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ

|

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಭಾನುವಾರ (ಏ.25)ರಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.40 ರೂ. ಮತ್ತು ಡೀಸೆಲ್ ದರ ಲೀಟರ್‌ಗೆ 80.73 ರೂ. ದಾಖಲಾಗಿದೆ.

 

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಏಪ್ರಿಲ್ 25ರ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ

ದೇಶದ ಪ್ರಮುಖ ನಗರಗಳಲ್ಲಿ ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.40 ರೂ. ಮತ್ತು ಡೀಸೆಲ್ ದರ 80.73 ರೂ.

ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.62 ರೂ. ಮತ್ತು ಡೀಸೆಲ್ ದರ 83.61 ರೂ.

ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.83 ರೂ. ಮತ್ತು ಡೀಸೆಲ್ ದರ 87.81 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.43 ರೂ. ಮತ್ತು ಡೀಸೆಲ್ ದರ 85.60 ರೂ.

ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.99 ರೂ. ಮತ್ತು ಡೀಸೆಲ್ ದರ 88.05 ರೂ.

ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 92.43 ರೂ. ಮತ್ತು ಡೀಸೆಲ್ ದರ 85.75 ರೂ.

English summary

Petrol Diesel Prices On 25 April: Check Rates In Your City

Domestic petrol and diesel prices Unchanged On Sunday In Many cities. Latest Rates Here :ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಭಾನುವಾರ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಉಳಿಸಿಕೊಂಡಿವೆ. ದೇಶದ ಪ್ರಮುಖ ನಗರಗಳ ದರ ಎಷ್ಟಿದೆ ತಿಳಿದುಕೊಳ್ಳಿ
Story first published: Sunday, April 25, 2021, 8:30 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X