ಪೆಟ್ರೋಲ್, ಡೀಸೆಲ್ ದರವನ್ನು ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಭಾನುವಾರ (ಜುಲೈ 23) ಯಾವುದೇ ಬದಲಾವಣೆ ಮಾಡಿಲ್ಲ. ಈ ಮೂಲಕ ಪೆಟ್ರೋಲ್ ದರ, ಡೀಸೆಲ್ ದರವು ಸತತ ಎಂಟನೇ ದಿನ ಬದಲಾಗದೆ ಉಳಿದಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿದಿರುವುದು ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಬ್ರೇಕ್ ಹಾಕಿದೆ. ಆದರೂ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವು ಲೀಟರ್‌ಗೆ 100 ರೂಪಾಯಿ ಗಡಿ ಹೋಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರು
ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 25: 105.25
ಜುಲೈ 24: 105.25
ಜುಲೈ 23: 105.25
ಜುಲೈ 22: 105.25
ಡೀಸೆಲ್ (ಪ್ರತಿ ಲೀಟರ್)
ಜುಲೈ 25: 95.26
ಜುಲೈ 24: 95.26
ಜುಲೈ 23: 95.26
ಜುಲೈ 22: 95.26
ನವದೆಹಲಿ
ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 25: 101.84
ಜುಲೈ 24: 101.84
ಜುಲೈ 23: 101.84
ಜುಲೈ 22: 101.84
ಡೀಸೆಲ್ (ಪ್ರತಿ ಲೀಟರ್)
ಜುಲೈ 25: 89.87
ಜುಲೈ 24: 89.87
ಜುಲೈ 23: 89.87
ಜುಲೈ 22: 89.87
ಮುಂಬೈ
ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 25: 107.83
ಜುಲೈ 24:107.83
ಜುಲೈ 23: 107.83
ಜುಲೈ 22: 107.83
ಡೀಸೆಲ್ (ಪ್ರತಿ ಲೀಟರ್)
ಜುಲೈ 25: 97.45
ಜುಲೈ 24:97.45
ಜುಲೈ 23: 97.45
ಜುಲೈ 22: 97.45
ಚೆನ್ನೈ
ಪೆಟ್ರೋಲ್ (ಪ್ರತಿ ಲೀಟರ್)
ಜುಲೈ 25: 102.49
ಜುಲೈ 24:102.49
ಜುಲೈ 23: 102.49
ಜುಲೈ 22: 102.49
ಡೀಸೆಲ್ (ಪ್ರತಿ ಲೀಟರ್)
ಜುಲೈ 25: 94.39
ಜುಲೈ 24: 94.39
ಜುಲೈ 23: 94.39
ಜುಲೈ 22: 94.39
ಹೆಚ್ಚು ವ್ಯಾಟ್, ಸೆಸ್ ವಿಧಿಸಿರುವ ರಾಜ್ಯಗಳು
ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ ಹಾಗೂ ಒಡಿಶಾ ಹೆಚ್ಚು ವ್ಯಾಟ್, ಸೆಸ್ ವಿಧಿಸುತ್ತಿವೆ. ದೇಶದಲ್ಲಿ ಈ ರಾಜ್ಯಗಳಲ್ಲಿ ಇಂಧನ ದರ ದುಬಾರಿಯಾಗಿದೆ. ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಇಂಧನ ದರದ ಮೇಲೆ ತೆರಿಗೆ ಅತ್ಯಂತ ಕಡಿಮೆ ಇದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 113ರೂ ನಷ್ಟಿದೆ, ಡೀಸೆಲ್ ಬೆಲೆ 102.95 ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರೂ ಗಡಿ ದಾಟಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications