ಭಾರತ ಪ್ರಮುಖ ನಗರಗಲ್ಲಿ ಪೆಟ್ರೋಲ್ ಡೀಸೆಲ್ ದರಗಳು ಮತ್ತಷ್ಟು ಇಳಕೆಯತ್ತ ಮುಖಮಾಡಿವೆ. ತೈಲ ಕಂಪನಿಗಳು ಜನವರಿ 12ರಿಂದ ತೈಲ ಬೆಲೆಯನ್ನು ತಗ್ಗಿಸುತ್ತಾ ಬಂದಿವೆ. ದೇಶದ ಪ್ರಮುಖ ನಗರಗಳಲ್ಲಿ ಮಂಗಳವಾರ ಪೆಟ್ರೋಲ್ ಲೀಟರ್ಗೆ 16 ರಿಂದ 17 ಪೈಸೆ ಕಡಿಮೆಯಾಗಿದೆ. ಡೀಸೆಲ್ ಬೆಲೆಯು ಲೀಟರ್ಗೆ 20 ರಿಂದ 22 ಪೈಸೆ ಇಳಿಕೆಯಾಗಿದೆ.
ಕಚ್ಛಾ ತೈಲ ದರವು ವರ್ಷದ ಆರಂಭದಲ್ಲಿ ಬ್ಯಾರೆಲ್ಗೆ 75 ಡಾಲರ್ನಷ್ಟಿತ್ತು. ಆದರೆ ಇದೀಗ 54 ಅಮೆರಿಕನ್ ಡಾಲರ್ಗೆ ಇಳಿಕೆಯಾಗಿರುವುದರಿಂದ ಪೆಟ್ರೋಲ್ -ಡೀಸೆಲ್ ಬೆಲೆ ಇಳಿಕೆಯತ್ತ ಮುಖಮಾಡಿದೆ. ಹೀಗಾಗಿ ಸರ್ಕಾರಿ ಇಂಧನ ಚಿಲ್ಲರೆ ವ್ಯಾಪಾರಿಗಳು ಕಳೆದ ಹಲವು ದಿನ ತೈಲ ಬೆಲೆಯನ್ನು ಕಡಿತಗೊಳಿಸುತ್ತಾ ಬಂದಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರವು ಲೀಟರ್ಗೆ ಎಷ್ಟಿದೆ ಎಂಬುದು ಈ ಕೆಳಕಂಡಂತಿದೆ.

ನಗರ ಪೆಟ್ರೋಲ್ ದರ ಡೀಸೆಲ್ ದರ
| ನಗರ | ಪೆಟ್ರೋಲ್ ದರ | ಡೀಸೆಲ್ ದರ |
| ಬೆಂಗಳೂರು | 74.39 | 67.07 |
| ದೆಹಲಿ | 71.94 | 64.87 |
| ಕೊಲ್ಕತ್ತಾ | 74.58 | 67.19 |
| ಮುಂಬೈ | 77.60 | 67.98 |
| ಚೆನ್ನೈ | 74.73 | 68.50 |
| ಗುರುಗಾವ್ | 71.88 | 64.12 |
| ನೊಯ್ಡ | 73.86 | 65.16 |
| ಭುವನೇಶ್ವರ್ | 71.06 | 69.65 |
| ಚಂಡೀಗಡ | 68.01 | 61.74 |
| ಹೈದ್ರಾಬಾದ್ | 76.45 | 70.66 |
| ಜೈಪುರ | 75.74 | 69.81 |
| ಲಕ್ನೋ | 73.82 | 65.13 |
| ಪಾಟ್ನಾ | 76.47 | 69.33 |
| ತ್ರಿವೆಂಡ್ರಮ್ | 75.30 | 69.81 |
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications