ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಮತ್ತೆ ಇಳಿಕೆ
ಭಾರತ ಪ್ರಮುಖ ನಗರಗಲ್ಲಿ ಪೆಟ್ರೋಲ್ ಡೀಸೆಲ್ ದರಗಳು ಮತ್ತಷ್ಟು ಇಳಿಕೆ ಕಂಡಿವೆ. ತೈಲ ಕಂಪನಿಗಳು ಜನವರಿ 12ರಿಂದ ತೈಲ ಬೆಲೆಯನ್ನು ತಗ್ಗಿಸುತ್ತಾ ಬಂದಿವೆ. ದೇಶದ ಪ್ರಮುಖ ನಗರಗಳಲ್ಲಿ ಮಂಗಳವಾರ ಪೆಟ್ರೋಲ್ ಲೀಟರ್ಗೆ 5 ರಿಂದ 12 ಪೈಸೆ ಕಡಿಮೆಯಾಗಿದೆ. ಡೀಸೆಲ್ ಬೆಲೆಯು ಲೀಟರ್ಗೆ 5 ಪೈಸೆ ಇಳಿಕೆಯಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರವು ಲೀಟರ್ಗೆ ಎಷ್ಟಿದೆ ಎಂಬುದು ಈ ಕೆಳಕಂಡಂತಿದೆ.

ನಗರ ಪೆಟ್ರೋಲ್ ದರ ಡೀಸೆಲ್ ದರ
| ನಗರ | ಪೆಟ್ರೋಲ್ ದರ | ಡೀಸೆಲ್ ದರ |
| ಬೆಂಗಳೂರು | 74.34 | 66.84 |
| ದೆಹಲಿ | 71.89 | 64.65 |
| ಕೊಲ್ಕತ್ತಾ | 74.53 | 66.97 |
| ಮುಂಬೈ | 77.56 | 67.75 |
| ಚೆನ್ನೈ | 74.68 | 68.27 |
| ಗುರುಗಾವ್ | 71.70 | 63.79 |
| ನೊಯ್ಡ | 73.73 | 64.88 |
| ಭುವನೇಶ್ವರ್ | 70.83 | 69.23 |
| ಚಂಡೀಗಡ | 67.96 | 61.53 |
| ಹೈದ್ರಾಬಾದ್ | 76.40 | 70.42 |
| ಜೈಪುರ | 75.66 | 69.55 |
| ಲಕ್ನೋ | 73.72 | 64.88 |
| ಪಾಟ್ನಾ | 76.84 | 69.52 |
| ತ್ರಿವೆಂಡ್ರಮ್ | 75.33 | 69.65 |
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications