ಪೆಟ್ರೋಲ್-ಡೀಸೆಲ್ ದರ ಸತತ ಮೂರನೇ ದಿನ ಇಳಿಕೆ
ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ -ಡೀಸೆಲ್ ದರವು ಸತತ ಮೂರನೇ ದಿನ ಮತ್ತಷ್ಟು ಇಳಿಕೆಯತ್ತ ಸಾಗಿದೆ. ಜನವರಿ 12ರಿಂದ ಪೆಟ್ರೋಲ್, ಡೀಸೆಲ್ ಬೆಲೆಯು ಕಡಿಮೆಯಾಗುತ್ತಲೇ ಸಾಗಿದ್ದು, ಶನಿವಾರ ಪೆಟ್ರೋಲ್ ಲೀಟರ್‌ಗೆ 24 ಪೈಸೆ, ಡೀಸೆಲ್ ದರವು ಲೀಟರ್‌ಗೆ 27 ಪೈಸೆ ಕಡಿಮೆಯಾಗಿದೆ.
ಕಚ್ಛಾ ತೈಲ ದರವು 55 ಡಾಲರ್‌ಗೆ ಇಳಿಕೆಯಾಗಿರುವುದರಿಂದ ಪೆಟ್ರೋಲ್ -ಡೀಸೆಲ್ ಬೆಲೆ ಇಳಿಕೆಯತ್ತ ಮುಖಮಾಡಿದೆ. ಹೀಗಾಗಿ ಸರ್ಕಾರಿ ಇಂಧನ ಚಿಲ್ಲರೆ ವ್ಯಾಪಾರಿಗಳು ಕಳೆದ ಹಲವು ದಿನ ತೈಲ ಬೆಲೆಯನ್ನು ಕಡಿತಗೊಳಿಸುತ್ತಾ ಬಂದಿದ್ದಾರೆ. ಫೆಬ್ರವರಿ ತಿಂಗಳಿನಲ್ಲಿ ಪೆಟ್ರೋಲ್ 82 ಪೈಸೆ ಇಳಿಕೆಯಾಗಿದೆ. ಡೀಸೆಲ್ ಲೀಟರ್‌ಗೆ 85 ಪೈಸೆ ಕಡಿಮೆಯಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯದ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರವು ಲೀಟರ್‌ಗೆ ಎಷ್ಟಿದೆ ಎಂಬುದು ಈ ಕೆಳಕಂಡಂತಿದೆ.

| ನಗರ ಪೆಟ್ರೋಲ್ ದರ ಡೀಸೆಲ್ ದರ | ||
| ನಗರ | ಪೆಟ್ರೋಲ್ ದರ | ಡೀಸೆಲ್ ದರ |
| ಬೆಂಗಳೂರು | 74.90 | 67.64 |
| ದೆಹಲಿ | 72.45 | 65.43 |
| ಕೊಲ್ಕತ್ತಾ | 75.13 | 67.79 |
| ಮುಂಬೈ | 78.11 | 68.57 |
| ಚೆನ್ನೈ | 75.27 | 69.10 |
| ಗುರುಗಾವ್ | 72.29 | 64.60 |
| ನೊಯ್ಡ | 74.10 | 65.49 |
| ಭುವನೇಶ್ವರ್ | 71.36 | 70.04 |
| ಚಂಡೀಗಡ | 68.50 | 62.29 |
| ಹೈದ್ರಾಬಾದ್ | 77.08 | 71.35 |
| ಜೈಪುರ | 76.54 | 70.66 |
| ಲಕ್ನೋ | 74.13 | 65.54 |
| ಪಾಟ್ನಾ | 77.22 | 70.15 |
| ತ್ರಿವೆಂಡ್ರಮ್ | 75.92 | 70.49 |
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications