ನವದೆಹಲಿ, ಜನವರಿ 09: ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇಂದು, ಜನವರಿ 9ರ ಶನಿವಾರ, ಸರ್ಕಾರಿ ತೈಲ ಕಂಪನಿಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ.
ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ 84.20 ಮತ್ತು ಡೀಸೆಲ್ ದರ 74.38 ರೂ. ತಲುಪಿದೆ. ಕಚ್ಚಾ ತೈಲ ದರದ ಏರಿಳಿತವು ನೇರವಾಗಿ ಗ್ರಾಹಕರ ಮೇಲೆ ಪರಿಣಾಮ ಬೀರುವುದಿಲ್ಲ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ
ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 84.20 ರುಪಾಯಿ, 1 ಲೀಟರ್ ಡೀಸಸೆಲ್ ಬೆಲೆ ಪ್ರತಿ ಲೀಟರ್‌ಗೆ 74.38 ರುಪಾಯಿ

ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 85.68 ರುಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 77.97 ರುಪಾಯಿ
ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಈಗ 90.83 ರುಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 81.07 ರುಪಾಯಿ
ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಈಗ 87.04 ರುಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 78.87 ರುಪಾಯಿ
ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 86.96 ರುಪಾಯಿ, ಅದೇ ಸಮಯದಲ್ಲಿ 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 79.72 ರುಪಾಯಿ.


Click it and Unblock the Notifications