For Quick Alerts
ALLOW NOTIFICATIONS  
For Daily Alerts

ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ಹೆಚ್ಚಳ: ಲೀಟರ್‌ಗೆ 100 ರೂಪಾಯಿ ತಲುಪುತ್ತಾ?

|

ಸರ್ಕಾರಿ ತೈಲ ಸಂಸ್ಥೆಗಳು ಮಂಗಳವಾರ ತೈಲ ದರವನ್ನು ಏರಿಕೆ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಗಗನಕ್ಕೇರಿದೆ. ನವದೆಹಲಿಯಲ್ಲಿ ಪೆಟ್ರೋಲ್‌ ದರ ಲೀಟರ್‌ಗೆ 35 ಪೈಸೆ ಹೆಚ್ಚಾಗಿದ್ದು 86.05 ರೂಪಾಯಿಗೆ ತಲುಪಿದೆ. ಡೀಸೆಲ್ ದರವೂ 35 ಪೈಸೆ ಏರಿಕೆಗೊಂಡಿದ್ದು ಲೀಟರ್‌ಗೆ 76.23 ರೂಪಾಯಿಗೆ ತಲುಪಿದೆ.

ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ಹೆಚ್ಚಳ: ಜನವರಿ 26ರ ದರ ಹೀಗಿದೆ

ಮಂಗಳವಾರದ ಪೆಟ್ರೋಲ್ ಮತ್ತು ಡೀಸೆಲ್ ದರ:

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 86.05 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 76.23 ರೂ.

ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 87.45 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 79.83 ರೂ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 92.62 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 83.03 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 88.95 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 80.84 ರೂ.

ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 88.60 ರೂಪಾಯಿ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 81.47 ರೂ.

English summary

Petrol Diesel Prices Today: Check Latest Rates

Petrol Diesel Rate Up on Tuesday, India's Major cities latest Petrol and diesel rates here
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X