ಸತತ 15 ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ

ಬೆಂಗಳೂರು, ಜೂನ್ 20: ದೇಶದಲ್ಲಿ ಇಂಧನ ದರ ಸತತ 15 ನೇ ದಿನವೂ ಏರಿಕೆ ಕಂಡಿದೆ. ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ 51 ಪೈಸೆಗೆ ಹೆಚ್ಚಿಸಲಾಗಿದ್ದರೆ, ಡೀಸೆಲ್ ದರವನ್ನೂ ಲೀಟರ್‌ಗೆ 61 ಪೈಸೆಗೆ ಏರಿಸಲಾಗಿದೆ.

ಈ ಏರಿಕೆಯೊಂದಿಗೆ, ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 81.42 ರೂ ಮುಟ್ಟಿದೆ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 73.89 ರೂಗಳನ್ನು ತಲುಪಿದೆ. ಜೂನ್ 9 ರಿಂದ ಇಂಧನ ಬೆಲೆ ಸತತವಾಗಿ ಏರಿಕೆ ಕಾಣುತ್ತಿದೆ.

ಕಳೆದ ಎರಡು ವಾರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿ ಲೀಟರ್‌ಗೆ 7 ರೂ.ಗಿಂತ ಹೆಚ್ಚಿಸದಂತಾಗಿದೆ. ಇದು ಕೊರೊನಾ ಸಂಕಷ್ಟದ ಸಮಯದಲ್ಲಿ ಗ್ರಾಹಕರಿಗೆ ಹೆಚ್ಚು ಹೊರೆಯಾಗುತ್ತಿದೆ ಎನ್ನಲಾಗಿದೆ.

ಸತತ 15 ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ

ಮುಂಬೈಯಲ್ಲಿ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 85.72 ರೂ.ಗೆ ಹೆಚ್ಚಿಸಿದರೆ ಡೀಸೆಲ್ 75.54 ರೂಗೆ ಹೆಚ್ಚಿಸಲಾಗಿದೆ. ಸ್ಥಳೀಯ ಮಾರಾಟ ತೆರಿಗೆ ಪ್ರಮಾಣವನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ಡೀಸೆಲ್, ಪೆಟ್ರೋಲ್ ದರ ಬದಲಾಗುತ್ತದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+