ಸತತವಾಗಿ ಎರಡನೇ ದಿನ ಮಂಗಳವಾರ ಕೂಡ ಪೆಟ್ರೋಲ್- ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ ಆಗಿದ್ದು, ಪೆಟ್ರೋಲ್ ದರ 5 ತಿಂಗಳ ಹಾಗೂ ಡೀಸೆಲ್ ಬೆಲೆ 7 ತಿಂಗಳ ಕನಿಷ್ಠ ಮಟ್ಟದಲ್ಲಿದೆ. ಅಂತರರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆ ಮೇಲೆ ಕೊರೊನಾ ವೈರಾಣು ಆತಂಕ ಆವರಿಸಿರುವ ಹಿನ್ನೆಲೆಯಲ್ಲಿ ಸೋಮವಾರ ಕಚ್ಚಾ ತೈಲ ದರದಲ್ಲಿ 4% ಇಳಿಕೆ ಆಗಿದೆ.
ಭಾನುವಾರದ ತನಕ ಪೆಟ್ರೋಲ್- ಡೀಸೆಲ್ ಬೆಲೆ ಇಳಿಕೆ ಹಾದಿಯಲ್ಲೇ ಇದ್ದವು. ಆ ನಂತರ 5- 7 ಪೈಸೆ ಪ್ರತಿ ಲೀಟರ್ ಗೆ ಏರಿಕೆಯಾದವು. ತೈಲ ಬೇಡಿಕೆ ಮೇಲೆ ಕೊರೊನಾ ಪ್ರಭಾವ ಅಲ್ಪಾವಧಿಯದ್ದು ಎಂದು ಸೌದಿ ಅರಾಮ್ಕೋ ನಿರೀಕ್ಷೆಯಾಗಿದೆ. ವರ್ಷದ ದ್ವಿತೀಯಾರ್ಧದಲ್ಲಿ ತೈಲ ಬಳಕೆ ಹೆಚ್ಚಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಪ್ರಮುಖ ನಗರಗಳಲ್ಲಿ ಮಂಗಳವಾರದ ಪೆಟ್ರೋಲ್ ದರ ಹೀಗಿದೆ (ಲೀಟರ್ ಗೆ)
ನವದೆಹಲಿ ರು. 72.01
ಮುಂಬೈ ರು. 77.67
ಬೆಂಗಳೂರು ರು. 74.66
ಚೆನ್ನೈ ರು. 74.81
ಪ್ರಮುಖ ನಗರಗಳಲ್ಲಿ ಮಂಗಳವಾರದ ಡೀಸೆಲ್ ದರ ಹೀಗಿದೆ (ಲೀಟರ್ ಗೆ)
ನವದೆಹಲಿ ರು. 64.70
ಮುಂಬೈ ರು. 67.80
ಬೆಂಗಳೂರು ರು. 66.89
ಚೆನ್ನೈ ರು.68.32
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ವಾರಾಂತ್ಯದಲ್ಲೂ ಚಿನ್ನದ ಬೆಲೆ ಭರ್ಜರಿ ಇಳಿಕೆ! ದಿಢೀರ್ 10,300 ರೂ. ಕುಸಿತ



Click it and Unblock the Notifications