ದೆಹಲಿಯಲ್ಲಿ ಇಂದು (ಜನವರಿ 7, 2021, ಗುರುವಾರ) ಪೆಟ್ರೋಲ್ ದರ ಲೀಟರ್ ಗೆ 23 ಪೈಸೆ ಏರಿಕೆಯಾಗಿ, ರು. 84.20 ತಲುಪುವ ಮೂಲಕ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಆಗಿದೆ. ಇನ್ನು ಡೀಸೆಲ್ ದರ ಲೀಟರ್ ಗೆ 26 ಪೈಸೆ ಹೆಚ್ಚಳವಾಗಿ, ರು. 74.38 ತಲುಪಿದೆ.
ತೈಲ ಮಾರ್ಕೆಟಿಂಗ್ ಕಂಪೆನಿಗಳು 29 ದಿನಗಳ ನಂತರ, ಬುಧವಾರವಷ್ಟೇ (ಜನವರಿ 6, 2021) ದೆಹಲಿಯಲ್ಲಿ ಡೀಸೆಲ್ ಲೀಟರ್ ಗೆ 26 ಪೈಸೆ ಹಾಗೂ ಪೆಟ್ರೋಲ್ 25 ಪೈಸೆ ಏರಿಕೆ ಮಾಡಿದ್ದವು. ದೆಹಲಿಯಲ್ಲಿ ಪೆಟ್ರೋಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ಎಂದು ತಲುಪಿದ್ದು ಅಕ್ಟೋಬರ್ 4, 2018ರಲ್ಲಿ. ಅದು ಲೀಟರ್ ಗೆ 84 ರುಪಾಯಿ. ಅದೇ ದಿನ ಡೀಸೆಲ್ ತಲುಪಿದ್ದ ರು. 75.48 ಸಾರ್ವಕಾಲಿಕ ಗರಿಷ್ಠ ಮಟ್ಟವಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರ ಹೀಗಿವೆ:
ಬೆಂಗಳೂರು ರು. 87.04
ಚೆನ್ನೈ ರು. 86.96
ಹೈದರಾಬಾದ್ ರು. 87.59
ಮುಂಬೈ ರು. 90.83
ದೆಹಲಿ ರು. 84.20
ಕೋಲ್ಕತ್ತಾ ರು. 85.68

ಪ್ರಮುಖ ನಗರಗಳಲ್ಲಿ ಡೀಸೆಲ್ ದರ ಹೀಗಿವೆ:
ಬೆಂಗಳೂರು ರು. 78.87
ಚೆನ್ನೈ ರು. 79.72
ಹೈದರಾಬಾದ್ ರು. 81.17
ಮುಂಬೈ ರು. 81.07
ದೆಹಲಿ ರು. 74.38
ಕೋಲ್ಕತ್ತಾ ರು. 77.97
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications