ಕಳೆದ 3 ತಿಂಗಳಲ್ಲಿ ಕನಿಷ್ಟ ಮಟ್ಟಕ್ಕೆ ತಲುಪಿದ ಪೆಟ್ರೋಲ್-ಡೀಸೆಲ್ ದರ
ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ -ಡೀಸೆಲ್ ದರವು ಮತ್ತೊಮ್ಮೆ ಇಳಿಕೆಯತ್ತ ಸಾಗಿದೆ. ಜನವರಿ 12ರಿಂದ ಪೆಟ್ರೋಲ್, ಡೀಸೆಲ್ ಬೆಲೆಯು ಕಡಿಮೆಯಾಗುತ್ತಲೇ ಸಾಗಿದ್ದು, ಕಳೆದ ಮೂರು ತಿಂಗಳಲ್ಲಿ ಕನಿಷ್ಟ ಮಟ್ಟಕ್ಕೆ ತಲುಪಿದೆ. ಜನವರಿ 12ರಿಂದ ಇಲ್ಲಿಯವರೆಗೆ ಪೆಟ್ರೋಲ್-ಡೀಸೆಲ್ ಲೀಟರ್‌ಗೆ ಮೂರು ರುಪಾಯಿಗಿಂತ ಹೆಚ್ಚು ಇಳಿಕೆಯಾಗಿದೆ.
ಕಚ್ಛಾ ತೈಲ ದರವು ಈ ಹಿಂದೆ ಬ್ಯಾರೆಲ್‌ಗೆ 70 ಡಾಲರ್‌ನಷ್ಟಿತ್ತು. ಆದರೆ ಇದೀಗ 55 ಡಾಲರ್‌ಗಿಂತ ಕಡಿಮೆ ಆಗಿರುವುದರಿಂದ ಪೆಟ್ರೋಲ್ -ಡೀಸೆಲ್ ಬೆಲೆ ಇಳಿಕೆಯತ್ತ ಮುಖಮಾಡಿದೆ. ಹೀಗಾಗಿ ಸರ್ಕಾರಿ ಇಂಧನ ಚಿಲ್ಲರೆ ವ್ಯಾಪಾರಿಗಳು ಕಳೆದ ಹಲವು ದಿನ ತೈಲ ಬೆಲೆಯನ್ನು ಕಡಿತಗೊಳಿಸುತ್ತಾ ಬಂದಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯದ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರವು ಲೀಟರ್‌ಗೆ ಎಷ್ಟಿದೆ ಎಂಬುದು ಈ ಕೆಳಕಂಡಂತಿದೆ.

| ನಗರನಗರ ಪೆಟ್ರೋಲ್ ದರ ಡೀಸೆಲ್ ದರ ಡೀಸೆಲ್ ದರ | ||
| ನಗರ | ಪೆಟ್ರೋಲ್ ದರ | ಡೀಸೆಲ್ ದರ |
| ಬೆಂಗಳೂರು | 75.36 | 68.15 |
| ದೆಹಲಿ | 72.89 | 65.92 |
| ಕೊಲ್ಕತ್ತಾ | 75.57 | 68.29 |
| ಮುಂಬೈ | 78.55 | 69.09 |
| ಚೆನ್ನೈ | 75.73 | 69.63 |
| ಗುರುಗಾವ್ | 72.82 | 65.21 |
| ನೊಯ್ಡ | 74.62 | 66.18 |
| ಭುವನೇಶ್ವರ್ | 71.93 | 70.70 |
| ಚಂಡೀಗಡ | 68.92 | 62.75 |
| ಹೈದ್ರಾಬಾದ್ | 77.55 | 71.89 |
| ಜೈಪುರ | 76.93 | 71.11 |
| ಲಕ್ನೋ | 74.49 | 66.05 |
| ಪಾಟ್ನಾ | 77.58 | 70.58 |
| ತ್ರಿವೆಂಡ್ರಮ್ | 76.26 | 70.90 |
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications