8 ತಿಂಗಳ ಕನಿಷ್ಟ ಮಟ್ಟಕ್ಕೆ ತಲುಪಿದ ಪೆಟ್ರೋಲ್ ದರ
ಕಳೆದ ವಾರ ಕಚ್ಚಾ ತೈಲ ದರದಲ್ಲಿನ ಕುಸಿತವು ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸಲು ಕಾರಣವಾಗಿದೆ. ದೆಹಲಿಯಲ್ಲಿ ಲೀಟರ್ಗೆ ಪೆಟ್ರೋಲ್ ಬೆಲೆ 5 ಪೈಸೆ ಮತ್ತು ಡೀಸೆಲ್ ಲೀಟರ್ಗೆ 7 ಪೈಸೆ ಅಗ್ಗವಾಗಿದೆ. ಈ ಕಡಿತದ ಮೂಲಕ ಪೆಟ್ರೋಲ್ ಬೆಲೆಯು ಈಗ 8 ತಿಂಗಳ ಕನಿಷ್ಟ ಮಟ್ಟಕ್ಕೆ ತಲುಪಿದರೆ ಡೀಸೆಲ್ ಬೆಲೆಯು 9 ತಿಂಗಳ ಕನಿಷ್ಟ ಮಟ್ಟದಲ್ಲಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರವು ಲೀಟರ್ಗೆ ಎಷ್ಟಿದೆ ಎಂಬುದು ಈ ಕೆಳಕಂಡಂತಿದೆ.

ನಗರ ಪೆಟ್ರೋಲ್ ದರ ಡೀಸೆಲ್ ದರ
| ನಗರ | ಪೆಟ್ರೋಲ್ ದರ | ಡೀಸೆಲ್ ದರ |
| ಬೆಂಗಳೂರು | 73.89 | 66.22 |
| ದೆಹಲಿ | 71.44 | 64.03 |
| ಕೊಲ್ಕತ್ತಾ | 74.11 | 66.36 |
| ಮುಂಬೈ | 77.18 | 67.13 |
| ಚೆನ್ನೈ | 74.23 | 67.57 |
| ಗುರುಗಾವ್ | 71.53 | 63.44 |
| ನೊಯ್ಡ | 73.58 | 64.55 |
| ಭುವನೇಶ್ವರ್ | 70.41 | 68.58 |
| ಚಂಡೀಗಡ | 67.56 | 60.96 |
| ಹೈದ್ರಾಬಾದ್ | 75.94 | 69.71 |
| ಜೈಪುರ | 75.31 | 69.01 |
| ಲಕ್ನೋ | 73.26 | 64.25 |
| ಪಾಟ್ನಾ | 76.25 | 68.76 |
| ತ್ರಿವೆಂಡ್ರಮ್ | 74.89 | 69.02 |
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ವಾರಾಂತ್ಯದಲ್ಲೂ ಚಿನ್ನದ ಬೆಲೆ ಭರ್ಜರಿ ಇಳಿಕೆ! ದಿಢೀರ್ 10,300 ರೂ. ಕುಸಿತ

Bengaluru Traffic: ಬೆಂಗಳೂರಿಗರೇ ಇಲ್ಲಿ ಗಮನಿಸಿ; ಇಂದು ಇಲ್ಲೆಲ್ಲಾ ಸಂಚಾರ ಬಂದ್!



Click it and Unblock the Notifications