ದೇಶದಲ್ಲಿ ದಿನೇ ದಿನೇ ಪೆಟ್ರೋಲ್, ಡೀಸೆಲ್ ದರಗಳು ಜನಸಾಮಾನ್ಯರಿಗೆ ಕೈಗೆಟುಕದಷ್ಟು ಎತ್ತರಕ್ಕೆ ಸಾಗುತ್ತಿದೆ. ಶನಿವಾರ ಕೂಡ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ಬೆಲೆ ಏರಿಕೆ ಮಾಡಿದ್ದು, ಸತತ 12ನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ದರವು ಹೆಚ್ಚಳವಾಗಿದೆ.
ದೆಹಲಿಯಲ್ಲಿ ಲೀಟರ್ಗೆ ಪೆಟ್ರೋಲ್ ದರ 39 ಪೈಸೆ ಹೆಚ್ಚಾಗಿ 90.58 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಕೂಡ ಲೀಟರ್ಗೆ 37 ಪೈಸೆ ಏರಿಕೆಗೊಂಡು 80.97 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 20: 93.61 (40 ಪೈಸೆ ಏರಿಕೆ)
ಫೆಬ್ರವರಿ 19: 93.21
ಫೆಬ್ರವರಿ 18: 92.89
ಫೆಬ್ರವರಿ 17: 92.54
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 20: 85.84 (40 ಪೈಸೆ ಏರಿಕೆ)
ಫೆಬ್ರವರಿ 19: 85.44
ಫೆಬ್ರವರಿ 18: 85.09
ಫೆಬ್ರವರಿ 17: 84.75
ನವದೆಹಲಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 20: 90.58 (39 ಪೈಸೆ ಏರಿಕೆ)
ಫೆಬ್ರವರಿ 19: 90.19
ಫೆಬ್ರವರಿ 18: 89.88
ಫೆಬ್ರವರಿ 17: 89.54
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 20: 80.97 (37 ಪೈಸೆ ಏರಿಕೆ)
ಫೆಬ್ರವರಿ 19: 80.60
ಫೆಬ್ರವರಿ 18: 80.27
ಫೆಬ್ರವರಿ 17: 79.95
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 20: 97.00 (38 ಪೈಸೆ ಏರಿಕೆ)
ಫೆಬ್ರವರಿ 19: 96.62
ಫೆಬ್ರವರಿ 18: 96.32
ಫೆಬ್ರವರಿ 17: 96.00
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 20: 88.06 (39 ಪೈಸೆ ಏರಿಕೆ)
ಫೆಬ್ರವರಿ 19: 87.67
ಫೆಬ್ರವರಿ 18: 87.32
ಫೆಬ್ರವರಿ 17: 86.98
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 20: 92.59 (34 ಪೈಸೆ ಏರಿಕೆ)
ಫೆಬ್ರವರಿ 19: 92.25
ಫೆಬ್ರವರಿ 18: 91.98
ಫೆಬ್ರವರಿ 17: 91.68
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 20: 85.98 (35 ಪೈಸೆ ಏರಿಕೆ)
ಫೆಬ್ರವರಿ 19: 85.63
ಫೆಬ್ರವರಿ 18: 85.31
ಫೆಬ್ರವರಿ 17: 85.01
ಹೈದ್ರಾಬಾದ್ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 20: 94.18 (40 ಪೈಸೆ ಏರಿಕೆ)
ಫೆಬ್ರವರಿ 19: 93.78
ಫೆಬ್ರವರಿ 18: 93.45
ಫೆಬ್ರವರಿ 17: 93.10
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 20: 88.31 (40 ಪೈಸೆ ಏರಿಕೆ)
ಫೆಬ್ರವರಿ 19: 87.91
ಫೆಬ್ರವರಿ 18: 87.55
ಫೆಬ್ರವರಿ 17: 87.20
ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications