ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿರುವ ಉದ್ಯೋಗ ಸೃಷ್ಟಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಕೇವಲ ಪ್ರಚಾರ ಮಾತ್ರ ಜನರಿಗೆ ಉದ್ಯೋಗ ನೀಡುವುದಿಲ್ಲ. ಪ್ರಚಾರದಿಂದ ಕಾರ್ಮಿಕರಿಗೆ ಹೊಟ್ಟೆಯೂ ತುಂಬುವುದಿಲ್ಲ. ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಪ್ರಶ್ನಿಸಿದ್ದಾರೆ.
ಉದ್ಯೋಗ ಒದಗಿಸಲು ಕೈಗಾರಿಕಾ ಸಂಘಗಳೊಂದಿಗೆ ಸ್ಥಳೀಯ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ 'ಆತ್ಮ ನಿರ್ಭರ್ ರೊಜ್ಗಾರ್ ಅಭಿಯಾನ್' ಅನ್ನು ಪ್ರಾರಂಭಿಸಲಾಗಿದೆ.

ಈ ಸಂದರ್ಭದಲ್ಲಿ ಪ್ರಸ್ತಾಪಿಸಲಾದ ಹೆಚ್ಚಿನ ಉದ್ಯೋಗ ವರ್ಗಗಳು ಸಮಸ್ಯೆಗಳನ್ನು ಎದುರಿಸುತ್ತಿವೆ. ಸರ್ಕಾರದಿಂದ ನೇರ ಹಣಕಾಸಿನ ನೆರವು ಇಲ್ಲದಿರುವುದರಿಂದ ಸ್ವಯಂ ಉದ್ಯೋಗಿಗಳು ತೀವ್ರ ಬಿಕ್ಕಟ್ಟಿನಲ್ಲಿದ್ದಾರೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸ್ಥಿತಿ ತುಂಬಾ ಕೆಟ್ಟದಾಗಿದೆ ಶೇ 62 ರಷ್ಟು ಎಂಎಸ್ಎಂಇಗಳು ಉದ್ಯೋಗ ಕಡಿತಗೊಳಿಸಲಿವೆ. ಶೇ 78 ರಷ್ಟು ವೇತನ ಕಡಿತಗೊಳಿಸಿವೆ ಎಂದು ಅವರು ಹೇಳಿದ್ದಾರೆ.
ಚಿಕನ್ ಉದ್ಯಮ, ಮರಗೆಲಸ, ಹಿತ್ತಾಳೆ ಉದ್ಯಮ, ಪವರ್ಲೂಮ್ ವಲಯದ ಸ್ಥಿತಿ, ಕಾರ್ಪೆಟ್ ಉದ್ಯಮವೂ ಕೆಟ್ಟದಾಗಿದೆ ಎಂದು ಅವರು ಹೇಳಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications