ಆರ್ಥಿಕ ಬಿಕ್ಕಟ್ಟಿನಿಂದ ಆರ್ಬಿಐ ನಿರ್ಬಂಧಕ್ಕೊಳಗಾಗಿ ಮುಕ್ತಗೊಂಡಿರುವ ಯೆಸ್ ಬ್ಯಾಂಕ್ ಇಂದಿನಿಂದ ಕಾರ್ಯಾಚರಣೆ ಆರಂಭಿಸಿದೆ. ಗುರುವಾರ ಪುರಿಯ ಶ್ರೀ ಜಗನ್ನಾಥ ದೇವಾಲಯ ಆಡಳಿತ ಮಂಡಳಿಯು 397 ಕೋಟಿಗೂ ಹೆಚ್ಚು ಹಣವನ್ನು ವಾಪಸ್ ಪಡೆದಿದೆ.
ಯೆಸ್ ಬ್ಯಾಂಕ್ ಹಿರಿಯ ಉಪಾಧ್ಯಕ್ಷ ಜಯದೇವ್ ದಾಸ್ ಬರೆದ ಪತ್ರವೊಂದರಲ್ಲಿ, "ನಿಮ್ಮ ಸೂಚನೆಯಂತೆ ನಾವು 397,23,27,636 ( 389 ಕೋಟಿ ಮತ್ತು ಬಡ್ಡಿ 8,23,27,636 ಕೋಟಿ) ರುಪಾಯಿ ಜಗನ್ನಾಥ್ ಟೆಂಪಲ್ ಕಾರ್ಪಸ್ ಫಂಡ್ನ ಗೊತ್ತುಪಡಿಸಿದ ಎಸ್ಬಿಐ ಖಾತೆಗೆ ರವಾನಿಸಿದ್ದೇವೆ. " ಎಂದು ತಿಳಿಸಿದ್ದಾರೆ.

ಯೆಸ್ ಬ್ಯಾಂಕ್ನಲ್ಲಿ ದೇವಾಲಯದ ಇನ್ನೂ 2 ಎಫ್ಡಿ ಬಾಕಿ ಉಳಿದಿದ್ದು 156 ಕೋಟಿ ಮೌಲ್ಯದ್ದಾಗಿದೆ. ಇದರ ಮೆಚ್ಯುರಿಟಿ ದಿನಾಂಕವು 30 ಮಾರ್ಚ್ 2020ರ ಬಳಿಕ ಗೊತ್ತುಪಡಿಸಿದ ಖಾತೆಗೆ ರವಾನಿಸಲಾಗುವುದು ಎಂದು ಯೆಸ್ ಬ್ಯಾಂಕ್ ಅಧಿಕಾರಿ ತಿಳಿಸಿದ್ದಾರೆ.
ಎಸ್ಬಿಐ ಯೆಸ್ ಬ್ಯಾಂಕಿನಲ್ಲಿ 7,250 ಕೋಟಿ ರುಪಾಯಿ ಹೂಡಿಕೆಯನ್ನು ಮಾಡುವುದಾಗಿ ಘೋಷಿಸಿದೆ. ತಲಾ 10 ರುಪಾಯಿಗೆ 725 ಕೋಟಿ ಷೇರುಗಳನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಹೇಳಿದೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ



Click it and Unblock the Notifications