For Quick Alerts
ALLOW NOTIFICATIONS  
For Daily Alerts

EMI ಪಾವತಿಯಿಂದ ಮತ್ತೆ 3 ತಿಂಗಳು ವಿನಾಯಿತಿ ನೀಡಿದ RBI

|

ವಿವಿಧ ಅವಧಿಯ ಸಾಲಗಳ ಮೇಲಿನ ಇಎಂಐ ಪಾವತಿಯಿಂದ ಮತ್ತೆ ಮೂರು ತಿಂಗಳ ಅವಧಿಗೆ ವಿನಾಯಿತಿ ಘೋಷಣೆ ಮಾಡಲಾಗಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗೌರ್ನರ್ ಶಕ್ತಿಕಾಂತ ದಾಸ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕೊರೊನಾ ಹಿನ್ನೆಲೆಯಲ್ಲಿ ನೀಡಿದ್ದ ಇಎಂಐ ಪಾವತಿ ವಿನಾಯಿತಿ ಅವಧಿಯನ್ನು ಸತತವಾಗಿ ವಿಸ್ತರಿಸಿದಂತೆ ಆಗಿದೆ.

RBIನಿಂದ ಸಾಲದ ಮೇಲಿನ ಬಡ್ಡಿ ದರ ಮತ್ತಷ್ಟು ಇಳಿಕೆ

ಕೊರೊನಾದ ಕಾರಣಕ್ಕೆ ದೇಶದಾದ್ಯಂತ ಲಾಕ್ ಡೌನ್ ಹಿನ್ನೆಲೆಯಲ್ಲಿ ಈ ಹಿಂದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇಎಂಐ ಪಾವತಿಗೆ ಮೂರು ತಿಂಗಳ ವಿನಾಯಿತಿ ಘೋಷಣೆ ಮಾಡಿತ್ತು. ಇದೀಗ ಜೂನ್ 1ರಿಂದ ಆಗಸ್ಟ್ 31ನೇ ತಾರೀಕಿನ ತನಕ ಮತ್ತೆ ಇಎಂಐ ಪಾವತಿಗೆ ವಿನಾಯಿತಿ ನೀಡಲಾಗಿದೆ.

EMI ಪಾವತಿಯಿಂದ ಮತ್ತೆ 3 ತಿಂಗಳು ವಿನಾಯಿತಿ ನೀಡಿದ RBI

 

ಕೊರೊನಾ ಹಬ್ಬದಿರುವಂತೆ ಮಾರ್ಚ್ 24ರಿಂದ ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಸದ್ಯಕ್ಕೆ ಹಲವು ವಿನಾಯಿತಿಯೊಂದಿಗೆ ಮೇ 31ನೇ ತಾರೀಕಿನವರೆಗೆ ಲಾಕ್ ಡೌನ್ ಜಾರಿ ಮಾಡಲಾಗಿದೆ. ಆದ್ದರಿಂದ ಜನರ ಬಳಿ ನಗದು ಇರಬೇಕು ಹಾಗೂ ಲಾಕ್ ಡೌನ್ ನಿಂದ ಆದ ಸಮಸ್ಯೆ ಮತ್ತಷ್ಟು ಬಾಧಿಸಬಾರದು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ.

English summary

RBI Extended EMI Moratorium 3 More Months Till August 31st

RBI governor Shakthikanth Das Friday announced 3 more month extension of EMI moratorium till August 31st.
Company Search
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Goodreturns sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Goodreturns website. However, you can change your cookie settings at any time. Learn more