ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಬುಧವಾರ ತನ್ನ ಹಣಕಾಸು ನೀತಿ ಪರಿಶೀಲನೆ ಮಾಡಿದ್ದು, ರೆಪೋ ದರ, ರಿವರ್ಸ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಉಳಿಸಿಕೊಂಡಿದೆ.
ಸೋಮವಾರದಿಂದ ನಡೆದ ದ್ವೈಮಾಸಿಕ ಹಣಕಾಸು ನೀತಿ ಪರಿಶೀಲನಾ ಸಭೆ ಬಳಿಕ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಉಳಿಸಿಕೊಂಡಿದೆ. ರೆಪೋ ದರವನ್ನು ಈ ಹಿಂದಿನ ಶೇಕಡಾ 4ರಷ್ಟು ಮತ್ತು ರಿವರ್ಸ್ ರೆಪೋ ದರವನ್ನು ಶೇಕಡಾ 3.35ರಷ್ಟು ಉಳಿಸಿಕೊಂಡಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದೇ ವೇಳೆಯಲ್ಲಿ ದೇಶದ 2021-22ರ ನೈಜ ಜಿಡಿಪಿ ಬೆಳವಣಿಗೆಯ ದರವನ್ನು ಶೇಕಡಾ 10.5ರಷ್ಟು ಉಳಿಸಿಕೊಳ್ಳಲಾಗಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಕೋವಿಡ್-19 ಪ್ರಕರಣಗಳಲ್ಲಿನ ಇತ್ತೀಚಿನ ಏರಿಕೆಯು ಕೆಲವು ರಾಜ್ಯ ಸರ್ಕಾರಗಳ ನಿರ್ಬಂಧಗಳನ್ನು ಬಿಗಿಗೊಳಿಸುವಂತೆ ಮಾಡಿದ್ದು, ಇದರ ಮಧ್ಯೆ ದೇಶೀಯ ಬೆಳವಣಿಗೆಯ ದೃಷ್ಟಿಕೋನಕ್ಕೆ ಅನಿಶ್ಚಿತತೆಯನ್ನು ನೀಡುತ್ತದೆ ಎಂದಿದ್ದಾರೆ.
ಕೋವಿಡ್ ವ್ಯಾಕ್ಸಿನೇಷನ್ಗೆ ಚಾಲನೆ ಮತ್ತು ಆರ್ಥಿಕ ಚಟುವಟಿಕೆಗಳ ಪುನರಾರಂಭದ ಹಿನ್ನೆಲೆಯಲ್ಲಿ ಜಾಗತಿಕ ಬೆಳವಣಿಗೆ ಕ್ರಮೇಣ ಜಗತ್ತಿನಾದ್ಯಂತ ಚೇತರಿಸಿಕೊಳ್ಳುತ್ತಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications