ಷೇರು ಮಾರುಕಟ್ಟೆ ಬಂಡವಾಳ ಮೌಲ್ಯದಲ್ಲಿ ಇವು ಟಾಪ್ 10 ಕಂಪನಿಗಳು
ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯು ಭಾರತೀಯ ಷೇರುಮಾರುಕಟ್ಟೆಯಲ್ಲಿ ಗುರುವಾರ ಹೊಸ ಇತಿಹಾಸವನ್ನೇ ಸೃಷ್ಟಿಸಿತು. ಭಾರತದ ಷೇರು ಮಾರುಕಟ್ಟೆಯಲ್ಲಿ 10 ಲಕ್ಷ ಕೋಟಿ ಬಂಡವಾಳ ಮೌಲ್ಯವನ್ನು ತಲುಪಿದ ಮೊದಲ ಕಂಪನಿ ಎಂದು ದಾಖಲೆಯನ್ನು ಬರೆಯಿತು. ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಷೇರುಗಳು ಶೇಕಡಾ 0.77ರಷ್ಟು ಏರಿಕೆ ಕಂಡಿದ್ದಲ್ಲದೆ ಪ್ರತಿ ಷೇರಿನ ಬೆಲೆ ಸಾರ್ವಕಾಲಿಕ ಗರಿಷ್ಟ 1,582 ರುಪಾಯಿಗೆ ತಲುಪಿತು.

ಸದ್ಯ (ನವೆಂಬರ್ 28) ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯು ಷೇರು ಮಾರುಕಟ್ಟೆಯ ಬಂಡವಾಳ ಮೌಲ್ಯದಲ್ಲಿ ನಂಬರ್ 1 ಸ್ಥಾನದಲ್ಲಿದ್ದು, ಟಾಪ್ 10ರಲ್ಲಿ ಯಾವೆಲ್ಲಾ ಕಂಪನಿಗಳು ಇವೆ, ಅವುಗಳ ಮಾರುಕಟ್ಟೆ ಮೌಲ್ಯ ಎಷ್ಟಿದೆ ಎಂಬುದರ ವಿವರ ಇಂತಿದೆ.
| ಕಂಪನಿಯ ಹೆಸರು | ಮಾರುಕಟ್ಟೆ ಮೌಲ್ಯ |
|---|---|
| ರಿಲಯನ್ಸ್ ಇಂಡಸ್ಟ್ರೀಸ್ | 10,01,555.42 ಕೋಟಿ |
| ಟಿಸಿಎಸ್ | 7,79,501.64 ಕೋಟಿ |
| ಹೆಚ್‌ಡಿಎಫ್‌ಸಿ ಬ್ಯಾಂಕ್ | 6,92,616.47 ಕೋಟಿ |
| ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ (HUL) | 4,51,482.38 ಕೋಟಿ |
| ಹೆಚ್‌ಡಿಎಫ್‌ಸಿ | 3,98,995.64 ಕೋಟಿ |
| ಐಸಿಐಸಿಐ ಬ್ಯಾಂಕ್ | 3,35,650.96 ಕೋಟಿ |
| ಎಸ್‌ಬಿಐ | 3,11,424.32 ಕೋಟಿ |
| ಕೋಟಕ್ ಮಹೀಂದ್ರಾ | 3,09,022.53 ಕೋಟಿ |
| ಐಟಿಸಿ | 3,02,984.85 ಕೋಟಿ |
| ಇನ್ಫೋಸಿಸ್ | 2,98,794.61 ಕೋಟಿ |
More From GoodReturns

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಕೊನೆಯ ದಿನದ ಅನಿರೀಕ್ಷಿತ ತಿರುವು!

ಷೇರು ಮಾರುಕಟ್ಟೆ ಹೂಡಿಕೆದಾರರೇ, ಈ ವಾರ ಎಚ್ಚರ ತಪ್ಪಿದರೆ ನಷ್ಟ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ನಿಫ್ಟಿ 24,000 ದಾಟಿದೆ: ಸೋಮವಾರದ ಲಾಭಕ್ಕೆ ಈ ಷೇರುಗಳೇ ದಾರಿ!

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?

ಷೇರು ಮಾರುಕಟ್ಟೆ ಇಂದು: ಟಿಸಿಎಸ್ ಫಲಿತಾಂಶದ ಅನಿರೀಕ್ಷಿತ ತಿರುವು!



Click it and Unblock the Notifications