2021ರ ದ್ವಿತೀಯಾರ್ಧಲ್ಲಿ ಭಾರತದಲ್ಲಿ ರಿಲಯನ್ಸ್ ಜಿಯೋ 5G ಸಂಪರ್ಕ

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಮುಕೇಶ್ ಅಂಬಾನಿ ಅವರು ಭಾರತ ಮೊಬೈಲ್ ಕಾಂಗ್ರೆಸ್ 2020ರಲ್ಲಿ ಮಾತನಾಡಿ, 2021ರಲ್ಲಿ ಭಾರತದಲ್ಲಿ ರಿಲಯನ್ಸ್ ಜಿಯೋ 5G ಸಂಪರ್ಕ ಒದಗಿಸಲಿದೆ ಎಂದು ಹೇಳಿದ್ದಾರೆ. "2021ರ ದ್ವಿತೀಯಾರ್ಧದಲ್ಲಿ ಭಾರತದಲ್ಲಿನ 5G ಕ್ರಾಂತಿಯಲ್ಲಿ ಜಿಯೋ ಮುಂಚೂಣಿಯಲ್ಲಿ ಇರುತ್ತದೆ," ಎಂದು ಅಂಬಾನಿ ಹೇಳಿದ್ದಾರೆ.

ಬಳಕೆ ಹೆಚ್ಚಾಗಬೇಕು ಎಂಬ ನಿಟ್ಟಿನಲ್ಲಿ ಜಿಯೋದಿಂದ ಅದರದೇ 5G ಮೊಬೈಲ್ ಫೋನ್ ಕೈಗೆಟುಕುವ ದರದಲ್ಲಿ ಒದಗಿಸಲಾಗುತ್ತದೆ ಎಂದು ಕಳೆದ ಜುಲೈನಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಹೇಳಿದ್ದರು. ಗೂಗಲ್ ಜತೆಗೆ ಸಹಭಾಗಿತ್ವದೊಂದಿಗೆ ಆಂಡ್ರಾಯಿಡ್ ಆಧಾರಿತ ಫೋನ್ ಅನ್ನು ಕೈಗೆಟುಕುವ ದರದಲ್ಲಿ ಒದಗಿಸುವ ಬಗ್ಗೆ ಸುಳಿವು ನೀಡಿದ್ದರು.

2021ರ ದ್ವಿತೀಯಾರ್ಧಲ್ಲಿ ಭಾರತದಲ್ಲಿ ರಿಲಯನ್ಸ್ ಜಿಯೋ 5G ಸಂಪರ್ಕ

ಭಾರತದಲ್ಲಿ ಈಗಲೂ 30 ಕೋಟಿ ಮಂದಿ 2G ಬಳಸುತ್ತಿದ್ದಾರೆ. ಇವರೆಲ್ಲರಿಗೂ ಅಗ್ಗದ ಸ್ಮಾರ್ಟ್ ಫೋನ್ ಒದಗಿಸಿದಲ್ಲಿ ಡಿಜಿಟಲ್ ಆರ್ಥಿಕತೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದು ಎಂದು ಒತ್ತು ಹೇಳಿದ್ದಾರೆ. ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡಿದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+