ಫೆಬ್ರವರಿ ತಿಂಗಳಿಗೆ ಹೋಲಿಸಿದರೆ ಚಿಲ್ಲರೆ ಹಣದುಬ್ಬರವು ಮಾರ್ಚ್ನಲ್ಲಿ 5.91 ಪರ್ಸೆಂಟ್ಗೆ ಇಳಿದಿದೆ, ಮುಖ್ಯವಾಗಿ ಆಹಾರ ಬೆಲೆಗಳಲ್ಲಿನ ವ್ಯತ್ಯಾಸದ ಕಾರಣದಿಂದಾಗಿ ಈ ಬದಲಾವಣೆ ಆಗಿದೆ ಎಂದು ಸರ್ಕಾರದ ಅಂಕಿ ಅಂಶಗಳು ತೋರಿಸಿದೆ.
ರಾಷ್ಟ್ರೀಯ ಸಂಖ್ಯಾಶಾಸ್ತ್ರೀಯ ಕಚೇರಿ (ಎನ್ಎಸ್ಒ) ಬಿಡುಗಡೆ ಮಾಡಿದ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರವು 2020 ರ ಫೆಬ್ರವರಿಯಲ್ಲಿ 6.58 ಪರ್ಸೆಂಟ್ ಮತ್ತು ಜನವರಿಯಲ್ಲಿ 7.59 ಪರ್ಸೆಂಟ್ಗೆ ಏರಿಕೆಯಾಗಿತ್ತು. ಇದು ಮೂರು ವರ್ಷಗಳಲ್ಲಿ ಗರಿಷ್ಟ ಮಟ್ಟ ಸಾಧಿಸಿತ್ತು. ಆದರೆ ಚಿಲ್ಲರೆ ಹಣದುಬ್ಬರ ಪ್ರಮಾಣ ಮಾರ್ಚ್ನಲ್ಲಿ ಗಣನೀಯ ಇಳಿಕೆ ಸಾಧಿಸಿದ್ದು, ಕಳೆದ ನಾಲ್ಕು ತಿಂಗಳಿನಲ್ಲಿ ಅತ್ಯಂತ ಕಡಿಮೆ ಪ್ರಮಾಣ ದಾಖಲಾಗಿದೆ.

ಫುಡ್ ಬಾಸ್ಕೆಟ್ ನಲ್ಲಿನ ಹಣದುಬ್ಬರವು ಮಾರ್ಚ್ 2020 ರಲ್ಲಿ 8.76 ಪರ್ಸೆಂಟ್ರಷ್ಟಿತ್ತು, ಫೆಬ್ರವರಿಯಲ್ಲಿ ಇದು 10.81 ಪರ್ಸೆಂಟ್ ದಾಖಲಾಗಿತ್ತು.
ಹಣದುಬ್ಬರ ಅಂಕಿಅಂಶಗಳ ಏರಿಕೆ ಆಹಾರದ ಬೆಲೆಯಲ್ಲಿ ತೀವ್ರ ಏರಿಕೆಯ ಹಿನ್ನೆಲೆಯಲ್ಲಿ ಹೆಚ್ಚಾಗುತ್ತದೆ. ಹಣದುಬ್ಬರವನ್ನು 4 ಪರ್ಸೆಂಟ್ರ ಮಟ್ಟದಲ್ಲಿ ಉಳಿಸಿಕೊಳ್ಳಲು ಸರ್ಕಾರ ಕೇಂದ್ರ ಬ್ಯಾಂಕ್ಗೆ ಆದೇಶಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications