ಜನವರಿ 27 ರ ಪೇಟೆ ಧಾರಣೆ: ಮೀನು, ತರಕಾರಿ, ರಬ್ಬರ್ ಹಾಗೂ ರಸಗೊಬ್ಬರ ಮಾರುಕಟ್ಟೆ ಬೆಲೆ

ಕರ್ನಾಟಕದಲ್ಲಿ ಗುರುವಾರ (ಜನವರಿ 27) ಸಂಜೆ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ರಬ್ಬರ್, ರಸಗೊಬ್ಬರ, ಮೀನು ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಲಾಗಿದೆ. ತಮಿಳುನಾಡಿನಲ್ಲಿ ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್ ಡೌನ್ ಇದೆ. ಆದರೆ, ತಿಂಗಳ ಅಂತ್ಯದವರೆಗೂ ಹಲವು ರಾಜ್ಯಗಳಲ್ಲಿ ಕಠಿಣ ನಿಯಮಗಳು ಜಾರಿಯಲ್ಲಿವೆ. ಹೀಗಾಗಿ ಕೆಲವು ಹಣ್ಣು ತರಕಾರಿ ಸಾರಿಗೆ ಸಂಪರ್ಕ ವ್ಯತ್ಯಯ ಉಂಟಾಗಿ, ಬೆಲೆ ವ್ಯತ್ಯಾಸ ಉಂಟಾಗಬಹುದು.
ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಲಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ವಾರ್ಷಿಕ ಬಜೆಟ್ ಮಂಡಿಸಲಿದ್ದಾರೆ. ಭಾರತದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2022 ರಂದು ತಮ್ಮ ನಾಲ್ಕನೇ ಕೇಂದ್ರ ಬಜೆಟ್ ಅನ್ನು ಘೋಷಿಸಲಿದ್ದಾರೆ. 2022 ರ ಬಜೆಟ್‌ ಹಲವಾರು ನಿರೀಕ್ಷೆಗಳನ್ನು ಹೊಂದಿದೆ. ಕೃಷಿ, ಮೀನುಗಾರಿಕೆ, ರಸಗೊಬ್ಬರ, ಆರೋಗ್ಯ ಮತ್ತು ರಿಯಲ್ ಎಸ್ಟೇಟ್ ಅಥವಾ ಉದ್ಯಮಿಗಳು ಮತ್ತು ಸಂಬಳ ವೃತ್ತಿಪರರಂತಹ ವ್ಯಕ್ತಿಗಳಿಗೆ ಈ ಬಜೆಟ್‌ ಮೇಲೆ ಹಲವಾರು ನಿರೀಕ್ಷೆಗಳು ಇದೆ.

ರಸಗೊಬ್ಬರ ಬೆಲೆ: ಪೊಟಾಶ್ -1700, ಯೂರಿಯ- 265, ಡಿ ಎ ಪಿ - 1200, ಸೂಪರ್ -420 , IFFCO 10:26:26 - 1175, ಸುಫಲಾ - 1400,

ರಬ್ಬರ್-ಕೊಚ್ಚಿ
RSS 4 - 161, RSS 5 - 158, ISNR 20 - 150, Latex -128,

ಏಕದಳ ಧಾನ್ಯಗಳು
ಸಜ್ಜೆ - 1600-2400, ಜೋಳ (ಬಿಳಿ) -1308-2222, ಮೆಕ್ಕೆಜೋಳ - 800- 1750, ನೆವಣೆ -1939-3229, ಭತ್ತ (ಸೋನಾ ಮಸೂರಿ) - 2021-2240, ರಾಗಿ - 2500-3200, ಅಕ್ಕಿ (ಮಧ್ಯಮ)- 2800-4800, ಗೋಧಿ (ಸೋನಾ) -2600-2800

ದ್ವಿದಳ ಧಾನ್ಯಗಳು
ಅಲಸಂದೆ ಕಾಳು -2500-6436 ಕಡಲೆಬೇಳೆ - 6500-7000, ಕಡಲೆಕಾಳು - 6000-6200, ಉದ್ದಿನಬೇಳೆ -9000-11500, ಉದ್ದಿನಕಾಳು -4000-7000, ಹೆಸರುಬೇಳೆ - 8500-9000, ಬಟಾಣಿ - 10000-16000 ಹೆಸರುಕಾಳು -7000-8500, ಹುರಳಿಕಾಳು - 3200-3600, ತೊಗರಿ - 1600-6126, ತೊಗರಿಬೇಳೆ - 9000- 9500.

ಎಣ್ಣೆ ಬೀಜಗಳು
ಕೊಬ್ಬರಿ - 17100-17400, ಎಳ್ಳು - 4069, ನೆಲಗಡಲೆ -2191-6403, ಸಾಸಿವೆ - 8100-9100, ಸೋಯಾಬಿನ್ -4200-5800, ಸೂರ್ಯಕಾಂತಿ - 4669-6409, ಹತ್ತಿ-8614

ಜನವರಿ 27 ರ ಮೀನು, ತರಕಾರಿ, ರಬ್ಬರ್  ಹಾಗೂ ರಸಗೊಬ್ಬರ ಪೇಟೆ ಧಾರಣೆ

ತರಕಾರಿ
ಅಲಸಂದೆಕಾಯಿ-4000-4500 ಹುರಳಿಕಾಯಿ-4000-5000, ಬಿಟ್ರೋಟ್ -2800-3000, ಹಾಗಲಕಾಯಿ -2300-2500, ಸೋರೆಕಾಯಿ -400-600, ಬದನೇಕಾಯಿ -1800-2000, ಗೊರಿಕಾಯಿ - 4000-4500, ಎಳೆಕೋಸು -4000-3200 ದಪ್ಪಮೆಣಸಿನಕಾಯಿ -2000-3000, ಕ್ಯಾರೇಟ್- 4800-5000, ಹೂಕೋಸ್ -2800-3000, ಚಪ್ಪರದವರೇ -3500-4000, ಬಜ್ಜಿ ಮೆಣಸಿನಕಾಯಿ - 2500-3000, ಸೌತೆಕಾಯಿ -400-600, ನುಗ್ಗೆಕಾಯಿ -17000-29000, ಹಸಿರು ಮೆಣಸಿನಕಾಯಿ -4800-5000, ನವಿಲುಕೋಸ್ -800-1000 ಬೆಂಡೆಕಾಯಿ - 4000-4500, ಈರುಳ್ಳಿ -2500-3500,

ಆಲೂಗಡ್ಡೆ -1600-2000, ಹಿರೇಕಾಯಿ -3800-4000, ಸೀಮೆ ಬದನೇಕಾಯಿ -600-800, ಪಡವಲಕಾಯಿ -1600-2000, ಸುವರ್ಣಗಡ್ಡೆ -1000-1200, ಸಿಹಿ ಕುಂಬಳಕಾಯಿ -2500-2700, ತೊಂಡೆಕಾಯಿ -1500-3000, ಟೊಮೇಟೊ -1000-1500 ಬುದು ಕುಂಬಳಕಾಯಿ -1200-1600, ಕೆಂಪು ಮೆಣಸಿನಕಾಯಿ -1509-21599, ಕೊತ್ತಂಬರಿ ಬೀಜ -8000-9500, ಒಣ ಮೆಣಸಿನಕಾಯಿ -2109-41786, ಬೆಳ್ಳುಳ್ಳಿ -5000-6000,ಮೆಂತೆ ಬೀಜ -7500-9500,

**
ಇತರೆ
ಬೆಲ್ಲ - 3600-3800, ಎಳನೀರು -6000-24000

ಹಣ್ಣುಗಳು
ಬಾಳೆಹಣ್ಣು
ಏಲಕ್ಕಿ ಬಾಳೆ - 1600-2700, ನೇಂದ್ರ ಬಾಳೆ- 1000-2000, ಪಚ್ಚಬಾಳೆ-600-800, ಸೇಬು - 6000-6300, ಕಿತ್ತಳೆ- 3125 -5000, ಅನಾನಸ್ - 1888-2100 ದ್ರಾಕ್ಷಿ -2500-3500, ಸಪೋಟ -1200- 2000,ಪಪ್ಪಾಯಿ -900-1800,ಕಲ್ಲಂಗಡಿ - 1800-2000, ಮೂಸಂಬಿ-3500-4000,ಸೀಬೆಹಣ್ಣು - 300-400,ಕರಬೂಜ - 1400-1800, ದಾಳಿಂಬೆ - 3500-4000

ಜನವರಿ 27 ರ ಮೀನು, ತರಕಾರಿ, ರಬ್ಬರ್  ಹಾಗೂ ರಸಗೊಬ್ಬರ ಪೇಟೆ ಧಾರಣೆ

ಮಂಗಳೂರು ಬಂದರಿನಲ್ಲಿ ಮೀನುಗಳ ದರ ಜನವರಿ 27 (ರು/ಕೆಜಿ)

ಮೆಲುಗು ಮೀನು (Butter Fish) 350 ರೂ/ಕೆಜಿ
ಅಂಜಲ್‌ ಮೀನು (Kingfish or Seerfish) 650 ರೂ/ಕೆಜಿ
ಬಂಗುಡೆ (Mackerel) ಮೀನು 130 ರೂ/ಕೆಜಿ
ಬೂತಾಯಿ ( Sardine) ಮೀನು 100 ರೂ/ಕೆಜಿ
ಬೊಂಡಾಸ್‌ (Squid) 360 ರೂ/ಕೆಜಿ
ಡಿಸ್ಕೋ ಮೀನು (Disco) 130 ರೂ/ಕೆಜಿ
ತಾಟೆ ಮೀನು (Shark) 200 ರೂ/ಕೆಜಿ
ನೆಯ್‌ ಮೀನು 350 ರೂ/ಕೆಜಿ
ಮಾಂಜಿ 550 (Pomfret) 550 ರೂ/ಕೆಜಿ
ಗೊಲಾಯಿ ಮೀನು 60 ರೂ/ಕೆಜಿ
ಕಾಂಡಾಯಿ ಮೀನು 130 ರೂ/ಕೆಜಿ
ಮುರು ಮೀನು (Reef cod) 220 ರೂ/ಕೆಜಿ
ಮದ್ಮಲ್ ಮೀನು (Pink Perch/Fin Bream) 100 ರೂ/ಕೆಜಿ
ರಾಣಿ ಮೀನು 150 ರೂ/ಕೆಜಿ
ಕಡ್ವ ಮೀನು 160 ರೂ/ಕೆಜಿ
ಅರ್ನೆ ಮೀನು 80 ರೂ/ಕೆಜಿ
ರಿಬ್ಬಾನ್‌ ಮೀನು 80 ರೂ/ಕೆಜಿ
ನಂಗ್‌‌ ಮೀನು (Solefish) 160 ರೂ/ಕೆಜಿ
ಏಡಿ (Crab) 200 ರೂ/ಕೆಜಿ
ಸಿಗಡಿ ಮೀನು (Prawns) 250 ರೂ/ಕೆಜಿ
ತೇಡೆ ಮೀನು (Catfish) 220 ರೂ/ಕೆಜಿ
ಸ್ವಾಡಿ ಮೀನು (Ilish) 60 ರೂ/ಕೆಜಿ
ಕಾನೆ (Ladyfish) 600 ರೂ/ಕೆಜಿ
ಕೊಡ್ಡಾಯಿ (Croaker Fish) 150 ರೂ/ಕೆಜಿ
ಬೊಲೆಂಜಿರ್‌ (silverfish) 150 ರೂ/ಕೆಜಿ
ಮರ್ವಾಯಿ (Clams /Cockles) 100 ರೂ/ಕೆಜಿ
ಅಡೆಮೀನು (False Trevally/Lactarius) 180 ರೂ/ಕೆಜಿ
ತೊರಕೆ (Stingray) 110 ರೂ/ಕೆಜಿ

ಮಾಹಿತಿ: ರಫಿಕ್‌ ಪಿಜಿ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+